ಕೆಜೆಪಿ ಎಂದರೆ ಕಾಮುಕ, ಜೈಲಿಗೆ ಹೋದವರ ಪಕ್ಷ: ಬೇಳೂರು
ಮಂಗಳೂರು: ಕೆಜೆಪಿ ಅಂದರೆ ಕಾಮುಕ, ಜೈಲಿಗೆ ಹೋದವರ ಪಕ್ಷ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ವಿಶ್ಲೇಷಿಸಿದ್ದಾರೆ. ಮಂಗಳೂರಲ್ಲಿ ಮಾತನಾಡಿದ ಅವರು ಹಾಲಪ್ಪ ವಿರುದ್ಧ ಅತ್ಯಾಚಾರವೆಸಗಿದ ಆರೋಪವಿದೆ. ಯಡಿಯೂರಪ್ಪ ಜೈಲಿಗೆ ಹೋಗಿ ಬಂದವರು. ದೆಹಲಿ ಪ್ರಕರಣದ ಬಗ್ಗೆ ಅಕ್ರೋಶ ಭರಿತರಾಗಿ ಮಾತನಾಡುವ, ಸಿಎಂರನ್ನು ಆಕ್ಷೇಪಿಸುವ ಶೋಭಾ, ಗೆಳೆಯನ ಪತ್ನಿಯನ್ನೇ ಅತ್ಯಾಚಾರ ಮಾಡಿದ ಹಾಲಪ್ಪ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಿಲ್ಲ ಎಂದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.