ಬೃಹತ್ ವೇದಿಕೆ ಸಜ್ಜು
ಬಿಜಾಪುರ: ನಗರದಲ್ಲಿ ನಡೆಯುವ ಅಖಿಲ ಭಾರತ 79ನೇ ಕನ್ನಡ ಸಾಹಿತ್ಯ ಸಮ್ಮೇಳನದ ದಿನ ಹತ್ತಿರವಾಗುತ್ತಿದ್ದಂತೆ ನಗರದಲ್ಲಿನ ಸೈನಿಕ ಶಾಲೆಯ ಆವರಣದಲ್ಲಿ ಪೆಂಡಾಲ್ ಹಾಗೂ ಮುಖ್ಯ ವೇದಿಕೆಯ ಸಿದ್ಧತೆ ಕಾಮಗಾರಿ ಭರದಿಂದ ಸಾಗಿದೆ. ಕಳೆದೊಂದು ವಾರದಿಂದ ಪೆಂಡಾಲ್ ನಿರ್ಮಾಣಕ್ಕೆ ಹಗಲಿರುಳು 120 ಕಾರ್ಮಿಕರು ಶ್ರಮಿಸುತ್ತಿದ್ದು, ಸುಮಾರು 40 ಎಕರೆ ವಿಸ್ತೀರ್ಣದಲ್ಲಿ ಬೃಹತ್ ವೇದಿಕೆ ಸಜ್ಜುಗೊಳ್ಳುತ್ತಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.