ರೇಣು, ಈಶ್ವರಪ್ಪ ಮಹತ್ವದ ಭೇಟಿ
ಶಿವಮೊಗ್ಗ: ಮಹತ್ವದ ಬೆಳವಣಿಗೆಯೊಂದರಲ್ಲಿ ಯಡಿಯೂರಪ್ಪ ಅವರ ಆಪ್ತ, ಅಬಕಾರಿ ಸಚಿವ ಎಂ.ಪಿ. ರೇಣುಕಾಚಾರ್ಯ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಕೆ.ಎಸ್. ಈಶ್ವರಪ್ಪ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಶನಿವಾರ ಇಲ್ಲಿನ ಮೀನಾಕ್ಷಿ ಭವನ ಹೊಟೇಲ್ನಲ್ಲಿ ಇಬ್ಬರೂ ಒಟ್ಟಿಗೆ ಉಪಾಹಾರ ಸೇವಿಸಿದ್ದು 20 ನಿಮಿಷಕ್ಕೂ ಹೆಚ್ಚುಕಾಲ ಚರ್ಚೆ ನಡೆಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.