ಮುಂದಿನ ಸಾಹಿತ್ಯ ಸಮ್ಮೇಳನ ಕೊಡಗಿನಲ್ಲಿ
3 ದಶಕಗಳ ಬಳಿಕ ಕೊಡಗು ಜಿಲ್ಲೆಗೆ ಕನ್ನಡ ಸಾಹಿತ್ಯ ಸಮ್ಮೇಳನ ಆತಿಥ್ಯ ವಹಿಸುವ ಭಾಗ್ಯ ಲಭ್ಯವಾಗಿದೆ. 80ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ...
ಬೆಂಗಳೂರು: 3 ದಶಕಗಳ ಬಳಿಕ ಕೊಡಗು ಜಿಲ್ಲೆಗೆ ಕನ್ನಡ ಸಾಹಿತ್ಯ ಸಮ್ಮೇಳನ ಆತಿಥ್ಯ ವಹಿಸುವ ಭಾಗ್ಯ ಲಭ್ಯವಾಗಿದೆ. 80ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮಡಿಕೇರಿಯಲ್ಲಿ ನಡೆಯುವುದು ಬಹುತೇಕ ಖಚಿತವಾಗಿದೆ. ಸದ್ಯ ಬಿಜಾಪುರದಲ್ಲಿ ನಡೆಯುತ್ತಿರುವ 79ನೇ ಕನ್ನಡ ಸಾಹಿತ್ಯ ಸಮ್ಮೇಳನ ಕೊನೆಯ ದಿನ ನಡೆಯುವ ಕನ್ನಡ ಸಾಹಿತ್ಯ ಪರಿಷತ್ನ ಕಾರ್ಯಕಾರಿ ಸಭೆಯಲ್ಲಿ ಈ ಬಗ್ಗೆ ಅಂತಿಮ ನಿರ್ಧಾರ ಹೊರ ಬೀಳಲಿದೆ. 1932 ಮತ್ತು 1981ರಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ನಡೆದಿತ್ತು. ಈಗ ಮತ್ತೆ ಮೂರು ದಶಕಗಳ ಬಳಿಕ ಕೊಡಿಗನಲ್ಲಿ ಕನ್ನಡ ಜಾತ್ರೆ ನಡೆಯಲಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.