ಪ್ರಧಾನ ಸುದ್ದಿ

ಭೀಕರ ಅಪಘಾತ 7 ಜನರ ಸಾವು

ಟೆಂಪೋ ಮತ್ತು ಲಾರಿ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಏಳು ಮಂದಿ ಮೃತಪಟ್ಟಿದ್ದು, ಎಂಟು ಮಂದಿ ಗಾಯಗೊಂಡಿರುವ ...

ಬೀದರ್: ಟೆಂಪೋ ಮತ್ತು ಲಾರಿ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಏಳು ಮಂದಿ ಮೃತಪಟ್ಟಿದ್ದು, ಎಂಟು ಮಂದಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಹುಮನಾಬಾದ್ ತಾಲೂಕಿನ ಮರಕುಂದಾ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 9ರಲ್ಲಿ ಮಂಗಳವಾರ ನಡೆದಿದೆ.
ಮೃತಪಟ್ಟವರೆಲ್ಲರೂ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಖಾಸರಗಾಂವ್ ಗ್ರಾಮವದವರಾಗಿದ್ದು, ತಿರುಪತಿ ದರ್ಶನ ಪಡೆದುಕೊಂಡು ಟೆಂಪೋದಲ್ಲಿ ವಾಪಸಾಗುತ್ತಿದ್ದರು. ಈ ವೇಳೆ ಹೆದ್ದಾರಿಯಲ್ಲಿ ಲಾರಿಗೆ ಮುಖಾಮುಖಿ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಸಂಬಂಧ ಬೆಮಳಖೇಡಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ಡಿವೈಎಸ್‌ಪಿ ಅಮರನಾಥ ರೆಡ್ಡಿ ಸೇರಿದಂತೆ ಇತರೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮೈಸೂರು ರಾಜಮನೆತನ ಹೊರಗಿಟ್ಟು ಕರ್ನಾಟಕ ಇತಿಹಾಸ ಊಹಿಸುವುದು ಕಷ್ಟ': ಗವಿಸಿದ್ಧೇಶ್ವರ ಶ್ರೀಗಳು; Video

'ಮೊದಲು ನಿಮ್ಮ ಅಮೆರಿಕದಲ್ಲಿ ಕೈಗೆಟುಕುವ ದರದಲ್ಲಿ ಸೇವೆ ಒದಗಿಸಿ': ಒತ್ತಡಕ್ಕೆ ಭಾರತ ಮಣಿಯಲ್ಲ; ಎಲಾನ್ ಮಸ್ಕ್ ವಿರುದ್ಧ ನಿಶಿಕಾಂತ್ ದುಬೆ

'ನನ್ನನ್ನಲ್ಲ, ನಿಮ್ ಗಂಡನ ಗುರಾಯಿಸಿ', ಜಯಾ ಬಚ್ಚನ್‌ ಖಡಕ್ ನೋಟಕ್ಕೆ ಫೋಟೋಗ್ರಾಫರ್ ತಿರುಗೇಟು! Video

ಭೀಕರ ಹಿಟ್‌ ಅಂಡ್ ರನ್‌; ಟೀ ಕುಡಿಯುತ್ತಾ ಬೈಕ್ ಮೇಲೆ ಕುಳಿತಿದ್ದವನಿಗೆ ಶಾಕ್ ಕೊಟ್ಟ ಕಾರು, ಗಾಳಿಯಲ್ಲಿ ಹಾರಿದ ವ್ಯಕ್ತಿ! Video

ಮೈಸೂರು ದಸರಾಕ್ಕೆ ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳಿಂದ ಅಧಿಕೃತ ಚಾಲನೆ