ಅಂತಿಮ ಪಟ್ಟಿ ಎಂದು?
ನವದೆಹಲಿ: ಕರ್ನಾಟಕದ 187 ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು 2011ರ ಜನಗಣತಿಯ ಅಂತಿಮ ಪಟ್ಟಿ ಮತ್ತು ವಾರ್ಡುವಾರು ಪಟ್ಟಿ ಯಾವಾಗ ಸಿದ್ಧವಾಗುತ್ತದೆ ಎಂಬ ಮಾಹಿತಿ ನೀಡುವಂತೆ ಜನಗಣತಿ ನಿರ್ದೇಶನಾಲಯದ ರಿಜಿಸ್ಟ್ರಾರ್ ಜನರಲ್ಗೆ ಸುಪ್ರೀಂ ಕೋರ್ಟ್ ತಾಕೀತು ಮಾಡಿದೆ.

Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.