ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಪ್ರಧಾನ ಸುದ್ದಿ

ಕೆಂಪೇಗೌಡ ಹೆಸರು?

Mainashree
Updated On : 17 Jul 2013, 12:07 pm

ನವದೆಹಲಿ: ಬೆಂಗಳೂರಿನ ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ನಾಡಪ್ರಭು ಕೆಂಪೇಗೌಡರ ಹೆಸರು ಇರಿಸುವ ಬಗ್ಗೆ ಕೇಂದ್ರ ಸರ್ಕಾರ ಬುಧವಾರ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ.  ಪ್ರಧಾನಿ ಮನಮೋಹನ್ ಸಿಂಗ್ ನೇತೃತ್ವದಲ್ಲಿ ನಡೆಯಲಿರುವ ಕೇಂದ್ರ ಸಂಪುಟಸಭೆಯಲ್ಲಿ ಈ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ. ಈ ಬಗ್ಗೆ ನಾಗರಿಕ ವಿಮಾನಯಾನ ಸಚಿವಾಲಯ ಈಗಾಗಲೇ ತನ್ನ ಪ್ರಸ್ತಾಪ ಸಲ್ಲಿಸಿದೆ. ಒಂದು ವೇಳೆ ಕೇಂದ್ರ ಸಂಪುಟದಲ್ಲಿ ಈ ಬಗ್ಗೆ ಒಪ್ಪಿಗೆ ಸಿಕ್ಕಿದರೆ ಬೆಂಗಳೂರು ವಿಮಾನ ನಿಲ್ದಾಣದ ಹೆಸರು 'ಬೆಂಗಳೂರು ನಾಡಪ್ರಭು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ' ಎಂದು ಬದಲಾಗುವ ಸಾಧ್ಯತೆ ಇದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement