ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಪ್ರಧಾನ ಸುದ್ದಿ

ಮನ್ನಾಡೇ ಅಸ್ವಸ್ಥ

ಅನಾರೋಗ್ಯದಿಂದ ಬಳಲುತ್ತಿರುವ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕೃತ, ಚಲನಚಿತ್ರ ಹಿನ್ನೆಲೆ ಗಾಯಕ ಮನ್ನಾ ಡೆ ಅವರನ್ನು ಭಾನುವಾರ ನಗರದ ಖಾಸಗಿ...

Rashmi Kasaragodu
Updated On : 9 Jun 2013, 11:12 am

ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿರುವ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕೃತ, ಚಲನಚಿತ್ರ ಹಿನ್ನೆಲೆ ಗಾಯಕ ಮನ್ನಾ ಡೆ ಅವರನ್ನು ಭಾನುವಾರ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ನಿಯಮಿತ ವೈದ್ಯಕೀಯ ತಪಾಸಣೆಯಲ್ಲಿಯೇ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದ ಮನ್ನಾ ಡೆ ಅವರ ಆರೋಗ್ಯದಲ್ಲಿ ತೀವ್ರ ಏರುಪೇರು ಕಂಡು ಬಂದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಲಾಗಿದೆ. ಹೃದಯದ ಸೋಂಕಿನಿಂದಾಗಿ ಅವರು ತೀವ್ರ ಅಸ್ವಸ್ಥರಾಗಿದ್ದರೂ ದೇಹ ಸ್ಥಿತಿ ಸದ್ಯ ಸ್ಥಿರವಾಗಿದೆ ಎಂದು ವೈದ್ಯರು ಸ್ಪಷ್ಟಪಡಿಸಿದ್ದಾರೆ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement