ಪ್ರಧಾನ ಸುದ್ದಿ

ಜಗಾಪುರ ಯೋಧ ಸಾವು

ಗದಗ/ನರಗುಂದ: ಜಲಪ್ರಳಯದಿಂದ ಉತ್ತರಾಖಂಡದ ಪ್ರವಾಸಿ ತಾಣದಲ್ಲಿ ಸಿಕ್ಕಿಹಾಕಿಕೊಂಡಿರುವ ಯಾತ್ರಾರ್ಥಿಗಳನ್ನು ರಕ್ಷಿಸಲು ಹೋದ ಹೆಲಿಕಾಪ್ಟರ್ ಹವಾಮಾನ ವೈಪರೀತ್ಯದಿಂದ ಪತನವಾಗಿ, ಜಿಲ್ಲೆಯ ನರಗುಂದ ತಾಲೂಕಿನ ಜಗಾಪುರ ಗ್ರಾಮದ ಯೋಧರೊಬ್ಬರು ಮೃತಪಟ್ಟಿದ್ದಾರೆ.
ಜೂ.25ರಂದು ಉತ್ತರಾಖಂಡದಲ್ಲಿ ಯಾತ್ರಾರ್ಥಿಗಳನ್ನು ರಕ್ಷಿಸುವ ಸಮಯದಲ್ಲಿ ಹೆಲಿಕಾಪ್ಟರ್ ಪತನವಾಗಿ ಎಂಟು ಯೋಧರು ಮೃತಪಟ್ಟಿದ್ದರು. ಇವರಲ್ಲಿ ಜಿಲ್ಲೆಯ ನರಗುಂದ ತಾಲೂಕಿನ ಜಗಾಪುರ ಗ್ರಾಮದ ಬಸವರಾಜ ಯರಗಟ್ಟಿ (29) ಎಂಬವರೂ ಒಬ್ಬರು.
ಯೋಧನ ಸಾವಿನ ಸುದ್ದಿ ತಿಳಿದ ಕುಟುಂಬಸ್ಥರು ಹಾಗೂ ಗ್ರಾಮವೇ ದುಃಖದಲ್ಲಿ ಮುಳುಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಜರ್ಮನಿಯ ವಸತಿ ಕಟ್ಟಡದಲ್ಲಿ ಶಂಕಿತ ಬೆಂಕಿ ಅವಘಡ: 3 ಭಾರತೀಯರು ಸಾವು!

ಕಾಂಗ್ರೆಸ್‌ನ ಆಂತರಿಕ ಕಲಹದಿಂದ 'ಮೂರನೇ ಮುಖ್ಯಮಂತ್ರಿ' ಬಂದರೂ ಅಚ್ಚರಿ ಇಲ್ಲ: ಬಿ.ವೈ ವಿಜಯೇಂದ್ರ; Video

ಯೂಟ್ಯೂಬರ್ ಧ್ರುವ್ ರಾಠಿಗೆ ಸಂಕಷ್ಟ: 8 ವರ್ಷಗಳ ಹಿಂದಿನ ಪ್ರಕರಣಕ್ಕೆ ಮರುಜೀವ; ದೆಹಲಿ ಕೋರ್ಟ್ ಸಮನ್ಸ್!

"ತಿರಂಗಾ ಹಾರಿಸುವುದು ಅಪರಾಧವಲ್ಲ ಎಂಬುದನ್ನು ತೋರಿಸುತ್ತೇವೆ": ಅಕ್ಟೋಬರ್ 16ಕ್ಕೆ ತ್ರಿವರ್ಣ ಧ್ವಜದೊಂದಿಗೆ ಬನ್ನಿ- ಅಭಿಜಿತ್ ದೀಪ್ಕೆ ಕರೆ

ಸುಪ್ರೀಂಕೋರ್ಟ್​ಗೆ ನನ್ನ ಬಗ್ಗೆ ತಪ್ಪು ಮಾಹಿತಿ: ಸರ್ಕಾರದ ವಿರುದ್ಧ ಡಿಜಿಪಿ ಅಲೋಕ್ ಕುಮಾರ್ ಅಸಮಾಧಾನ!