ಡೀಸೆಲ್ ತುಟ್ಟಿ, ಗ್ಯಾಸ್ ಇಳಿಕೆ
ನವದೆಹಲಿ: ಭಾರಿ ಪ್ರಮಾಣ(ಬಲ್ಕ್) ದಲ್ಲಿ ಖರೀದಿ ಮಾಡುವ ಡೀಸೆಲ್ ದರ ಪ್ರತಿ ಲೀಟರ್ಗೆ 1ರಷ್ಟು ಏರಿಕೆಯಾಗಿದೆ. ಇದೇ ವೇಳೆ, ಸಬ್ಸಿಡಿ ರಹಿತ ಎಲ್ಪಿಜಿ ಸಿಲಿಂಡರ್ಗಳ ಬೆಲೆ 37.50ರಷ್ಟು ಕಡಿತ ಮಾಡಲಾಗಿದೆ. ಈ ದರ ಇಳಿಕೆಯು ಎಲ್ಪಿಜಿ ಸಿಲಿಂಡರ್ನ ವಾರ್ಷಿಕ ಮಿತಿ(9 ಸಿಲಿಂಡರ್) ದಾಟಿದ ಬಳಿಕ ಖರೀದಿಸುವ ಸಿಲಿಂಡರ್ಗೆ ಇದು ಅನ್ವಯವಾಗಲಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.