ನೀರಿಗೆ ಹಾಹಾಕಾರ
ಬೆಂಗಳೂರು: ಪ್ರತಿ ಬಾರಿ ಬಿಸಿಲೇರುತ್ತಿದ್ದಂತೆ ವಿದ್ಯುತ್ ಹಾಗೂ ನೀರಿನ ಸಮಸ್ಯೆ ಉಲ್ಭಣಿಸುತ್ತದೆ. ಈ ಬಾರಿಯೂ ಬೆಂಗಳೂರು ಕಂದಾಯ ವಿಭಾಗದ 9 ಜಿಲ್ಲೆಗಳಲ್ಲಿ ಇದರ ಭೀಕರತೆ ಗೋಚರಿಸ ತೊಡಗಿದೆ. ಜನ, ಜಾನುವಾರು ಪರಿತಪಿಸುವ ದುಸ್ಥಿತಿ ನಿರ್ಮಾಣವಾಗಿದೆ. ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ತುಮಕೂರು, ರಾಮನಗರ, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾ. ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಜತೆಗೆ ವಿದ್ಯುತ್ ಕೂಡ ಕಣ್ಣಾಮುಚ್ಚಾಲೆ ಆಡುತ್ತಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.