ಡೀಸೆಲ್ ದರ 45 ಪೈಸೆ ಏರಿಕೆ
ನವದೆಹಲಿ: ಡೀಸೆಲ್ ದರ ಮತ್ತೆ ಏರಿಕೆಯಾಗಿದೆ. ಡೀಸೆಲ್ ದರವನ್ನು 45 ಪೈಸೆ ಏರಿಕೆ ಮಾಡಿ ತೈಲ ಕಂಪನಿಗಳು ಆದೇಶ ಹೊರಡಿಸಿವೆ. ನೂತನ ದರ ಶುಕ್ರವಾರ ಮಧ್ಯರಾತ್ರಿಯಿಂದಲೇ ಅನುಷ್ಠಾನಕ್ಕೆ ಬರಲಿದೆ ಎಂದು ಇಂಡಿಯನ್ ಆಯಿಲ್ ಕಾರ್ಪೊರೇಷನ್ ಘೋಷಿಸಿದೆ. ಡೀಸೆಲ್ ಮೇಲಿನ ಸಬ್ಸಿಡಿಯನ್ನು ಹಂತ ಹಂತವಾಗಿ ತೆಗೆದು ಹಾಕುವುದಾಗಿ ಸರ್ಕಾರ ವರ್ಷಾರಂಭದಲ್ಲೇ ಘೋಷಿಸಿತ್ತು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.