ವಿದ್ಯಾರ್ಥಿ ಸಾವು
ಪರಮಾನಂದವಾಡಿ: ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಪರಮಾನಂದವಾಡಿಯ ಎಸ್.ಆರ್. ದಳವಾಯಿ ಸಂಂುಕ್ತ ಪದವಿ ಪೂರ್ವ ಮಹಾವಿದ್ಯಾಲಂುದಲ್ಲಿ ಬುಧವಾರ ದ್ವಿತೀಂು ಪಿಯುಸಿ ವಾರ್ಷಿಕ ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿಯೊಬ್ಬ ಹೃದಯಘಾತದಿಂದ ಮೃತಪಟ್ಟಿದ್ದಾನೆ. ಮೃತ ವಿದ್ಯಾರ್ಥಿಯ ಹೆಸರು ವಿಜಯ್ ರಾಂುಪ್ಪ ವಾಣಿ (18). ರಾಂುಬಾಗ ತಾಲೂಕಿನ ಂುಲ್ಪಾರಟ್ಟಿ ಗ್ರಾಮದ ನಿವಾಸಿ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.