ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಪ್ರಧಾನ ಸುದ್ದಿ

ರಾಜ್ಯ ಸಂಪುಟ ನಿರ್ಣಯಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡ ಪ್ರಮುಖ ನಿರ್ಣಯಗಳು ಇಂತಿವೆ.

Srinivasa Murthy VN
Updated On : 22 Nov 2013, 11:52 am

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡ ಪ್ರಮುಖ ನಿರ್ಣಯಗಳು.
-ಅಕ್ರಮ ಮರಳು ಗಣಿಗಾರಿಕೆ ಗಂಭೀರ ಅಪರಾಧ
-ಅಕ್ರಮ ಮರಳು ಗಣಿಗಾರಿಕೆ ನಿಯಂತ್ರಣಕ್ಕೆ ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಸಮಿತಿ
-ಜಲ್ಲಿ ಕಲ್ಲು ಗಣಿಗಾರಿಕೆಗೆ ವಿಧಿಸಿದ ನಿಯಮ ಸಡಿಲ
-ಅಹಿಂದ ವರ್ಗಕ್ಕೆ ಸೇರಿದ ವೈದ್ಯ, ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಪ್ರತಿ ಜಿಲ್ಲೆಯಲ್ಲಿ 30 ಹಾಸ್ಟೆಲ್
-ಕೃಷಿ ವಿವಿಗಳ ಬೋರ್ಡ್ ಸದಸ್ಯರ ಸಂಖ್ಯೆ 12ಕ್ಕೆ ಇಳಿಕೆ
-ಅತಿಥಿ ಉಪನ್ಯಾಸಕರ ಗೌರವಧನ ವಿತರಣೆಗೆ 61.16 ಕೋಟಿ ಬಿಡುಗಡೆ
-ಸಿಐಡಿಯಲ್ಲಿ ಖಾಲಿ ಇರುವ 34 ಸಬ್‌ಇನ್‌ಸ್ಪೆಕ್ಟರ್‌ಗಳ ನೇಮಕಕ್ಕೆ ಒಪ್ಪಿಗೆ
-ಬಸವ ವಸತಿ ಯೋಜನೆಯಲ್ಲಿ 12 ಲಕ್ಷ ಮನೆಗಳ ನಿರ್ಮಾಣಕ್ಕೆ ಹುಡ್ಕೋದಿಂದ 1,541.08 ಕೋಟಿ ಸಾಲ
-ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ನಿರ್ವಹಿಸುತ್ತಿರುವ ಪರಿಶಿಷ್ಟ ಜಾತಿ ಮತ್ತು ಪಂಗಡದ  116 ಶಿಕ್ಷಕರ ಸೇವೆ ಕಾಯಂ
-ಅನುದಾನಿತ ಶಾಲೆಗಳ ಶಿಕ್ಷಕರಿಗೆ ಪಿಂಚಣಿ ಸೌಲಭ್ಯ ನೀಡಲು ಸಂಪುಟ ಉಪಸಮಿತಿ ರಚನೆ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement