ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಪ್ರಧಾನ ಸುದ್ದಿ

ಶಾಹಿ ಇಮಾಮ್ ಅಭಯ ಹಸ್ತ

Rashmi Kasaragodu
Updated On : 5 Apr 2014, 12:57 pm

ಹೀನಾಯ ಸೋಲು ಕಟ್ಟಿಟ್ಟ ಬುತ್ತಿ ಎಂಬ ಮಾಧ್ಯಮ ಸಮೀಕ್ಷೆಗಳ ಭವಿಷ್ಯದಿಂದ ಕಂಗೆಟ್ಟಿದ್ದ ಕಾಂಗ್ರೆಸ್‌ಗೆ ದೆಹಲಿ ಜಾಮಾ ಮಸೀದಿಯ ಶಾಹಿ ಇಮಾಮ್ (ಧರ್ಮ ಗುರು) ಸಯ್ಯದ್ ಅಹ್ಮದ್ ಬುಖಾರಿ ಅಭಯಹಸ್ತ ನೀಡಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಅಂಗ ಪಕ್ಷಗಳಿಗೆ ಮತ ನೀಡುವಂತೆ ಅವರು ತಮ್ಮ ಸಮುದಾಯದವರಿಗೆ ಮನವಿ ಮಾಡಿದ್ದಾರೆ. 'ಇದು ಫತ್ವಾ ಅಲ್ಲ, ಕೇವಲ ಕೋರಿಕೆ' ಎಂದೂ ಸ್ಪಷ್ಟಪಡಿಸಿದ್ದಾರೆ. ಧಾರ್ಮಿಕ ನಾಯಕರು ರಾಜಕೀಯ ಪಕ್ಷಕ್ಕೆ ಬೆಂಬಲ ಘೋಷಿಸಬಾರದೆಂದು ಸಂವಿಧಾನದಲ್ಲೆಲ್ಲೂ ಹೇಳಿಲ್ಲ ಎಂದು ತಮ್ಮ ನಿಲವನ್ನು ಸಮರ್ಥಿಸಿಕೊಂಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement