ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಪ್ರಧಾನ ಸುದ್ದಿ

ಪೆಟ್ರೋಲ್ 70 ಪೈಸೆ ಅಗ್ಗ

ಒಂದೇ ತಿಂಗಳಲ್ಲಿ ಎರಡನೇ ಬಾರಿ ಪೆಟ್ರೋಲ್ ದರ ಇಳಿಕೆಯಾಗಿದೆ. ಲೀಟರ್ಗೆ 70 ಪೈಸೆ ಇಳಿಕೆ ಮಾಡಲಾಗಿದೆ.

Srinivasa Murthy VN
Updated On : 16 Apr 2014, 12:28 pm

ನವದೆಹಲಿ: ಒಂದೇ ತಿಂಗಳಲ್ಲಿ ಎರಡನೇ ಬಾರಿ ಪೆಟ್ರೋಲ್ ದರ ಇಳಿಕೆಯಾಗಿದೆ. ಲೀಟರ್ಗೆ 70 ಪೈಸೆ ಇಳಿಕೆ ಮಾಡಲಾಗಿದೆ. ಮಂಗಳವಾರ ಮಧ್ಯರಾತ್ರಿಯಿಂದಲೇ ಪರಿಷ್ಕೃತ ದರ ಜಾರಿ. ಡಾಲರ್ ಎದುರು ರುಪಾಯಿ ಮೌಲ್ಯ ಚೇತರಿಕೆ ಕಂಡಿದ್ದರ ಪರಿಣಾಮ ಪೆಟ್ರೋಲ್ ದರ ಅಗ್ಗವಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement