ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಪ್ರಧಾನ ಸುದ್ದಿ

ಸಂಪುಟ ವಿಸ್ತರಣೆ ಪಟ್ಟಿ ಅಂತಿಮ: ಪರಮೇಶ್ವರ್‌ಗೆ ಒಲಿಯದ ಡಿಸಿಎಂ ಪಟ್ಟ?

Vishwanath S
Updated On : 30 Aug 2014, 7:04 am

ಬೆಂಗಳೂರು: ಉಪ ಚುನಾವಣೆ ಬಳಿಕ ಸಂಪುಟ ವಿಸ್ತರಣೆಗೆ ಚಾಲನೆ ಸಿಕ್ಕಿದ್ದು, ಈ ಬಾರಿಯು ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್ ಅವರ ಉಪ ಮುಖ್ಯಮಂತ್ರಿ ಪಟ್ಟದ ಕನಸು ನನಸಾಗುವ ಸಾಧ್ಯತೆಗಳು ಕಡಿಮೆ ಎನ್ನಲಾಗಿದೆ.

ಸಂಪುಟ ವಿಸ್ತರಣೆಯ ಪಟ್ಟಿ ಸಿದ್ಧವಾಗಿದ್ದು, ಇದರಲ್ಲೂ ಪರಮೇಶ್ವರ್‌ಗೆ ಡಿಸಿಎಂ ಪಟ್ಟ ಕೈ ತಪ್ಪಲಿದೆ ಎಂದು ಕಾಂಗ್ರೆಸ್ ಮೂಲಗಳು ಸ್ಪಷ್ಟಪಡಿಸಿವೆ. ಸದ್ಯದ ಪಟ್ಟಿಯಲ್ಲಿ ಡಿಸಿಎಂ ಇಲ್ಲದೇ ಮೂವರು ಸಚಿವರ ಪಟ್ಟಿಯನ್ನು ಈಗಾಗಲೇ ಅಂತಿಮಗೊಂಡಿದೆ ಇನ್ನೊಂದು ಸ್ಥಾನವನ್ನು ಖಾಲಿ ಉಳಿಸಿಕೊಳ್ಳಲು ನಿರ್ಧರಿಸಲಾಗಿದ್ದು, ನೂತನ ಸಚಿವರ ಪಟ್ಟಿಯೊಂದಿಗೆ ಸಿದ್ದರಾಮಯ್ಯ ದೆಹಲಿಗೆ ತೆರಳಲಿದ್ದಾರೆ.

ಸಂಭಾವ್ಯ ಸಚಿವರ ಪಟ್ಟಿ
ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್, ಯಾದಗಿರಿ ಶಾಸಕ ಡಾ. ಎ.ಬಿ ಮಾಲಕರೆಡ್ಡಿ, ಬಾಗಲಕೋಟೆ ಶಾಸಕ ಹೆಚ್.ವೈ. ಮೇಟಿ, ಧಾರವಾಡ ಶಾಸಕ ವಿನಯ್ ಕುಲಕರ್ಣಿ,  ಅರಕಲಗೂಡು ಶಾಸಕ ಎ. ಮಂಜು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement