ಓಮರ್ ಅಬ್ದುಲ್ಲಾ 
ಪ್ರಧಾನ ಸುದ್ದಿ

ಬಿಜೆಪಿ ನಾಯಕರನ್ನು ಭೇಟಿ ಮಾಡಿದ ಓಮರ್ ಅಬ್ದುಲ್ಲಾ

ಜಮ್ಮು ಕಾಶ್ಮೀರದಲ್ಲಿ ಸರ್ಕಾರ ರಚನೆಯ ಬಗ್ಗೆ ಚರ್ಚಿಸುವ ಸಲುವಾಗಿ ಜಮ್ಮುವಿನ ಮಾಜಿ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ...

ನವದೆಹಲಿ: ಜಮ್ಮು ಕಾಶ್ಮೀರದಲ್ಲಿ ಸರ್ಕಾರ ರಚನೆಯ ಬಗ್ಗೆ ಚರ್ಚಿಸುವ ಸಲುವಾಗಿ ಜಮ್ಮುವಿನ ಮಾಜಿ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಗುರುವಾರ ಬಿಜೆಪಿ ನಾಯಕರನ್ನು ಭೇಟಿಯಾಗಿದ್ದಾರೆ.

ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ವಿತ್ತ ಸಚಿವ ಅರುಣ್ ಜೇಟ್ಲಿ ಮತ್ತು ಬಿಜೆಪಿಯ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್ ಅವರನ್ನು ಭೇಟಿ ಮಾಡಿದ ಓಮರ್ ಅಬ್ದುಲ್ಲಾ ಮುಂದಿನ ನಡೆ ಬಗ್ಗೆ ಚರ್ಚೆ ನಡೆಸಿದ್ದಾರೆ.

 87 ಸದಸ್ಯರಿರುವ ಜಮ್ಮು ವಿಧಾನಸಭೆಯಲ್ಲಿ  ಪಿಡಿಪಿ- 28 ಸೀಟು, ಬಿಜೆಪಿ-25, ನ್ಯಾಷನಲ್ ಕಾನ್ಫರೆನ್ಸ್ -15 , ಕಾಂಗ್ರೆಸ್ -12 ಮತ್ತು ಇತರರು -7 ಸೀಟುಗಳನ್ನು ಗಳಿಸಿಕೊಂಡಿದ್ದಾರೆ .

ಒಂದು ವೇಳೆ ಬಿಜೆಪಿ ನ್ಯಾಷನಲ್ ಕಾನ್ಫರೆನ್ ಮತ್ತು ಇತರರ ಬೆಂಬಲ ನೀಡಿದರೆ,  44 ಸೀಟುಗಳ ಮ್ಯಾಜಿಕ್ ಸಂಖ್ಯೆ ಸಿಗುತ್ತದೆ.

ಆದಾಗ್ಯೂ, ಜಮ್ಮು ಕಾಶ್ಮೀರದಲ್ಲಿ ಸರ್ಕಾರ ರಚನೆ ಮಾಡಲು ಎಲ್ಲ ರೀತಿಯ ಸಿದ್ಧತೆಗಳನ್ನು ನಡೆಸುತ್ತಿದೆ ಎಂದು ಅಮಿತ್ ಶಾ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ಹೈಡ್ರಾಮಾ: EC ಕಚೇರಿ ಮುತ್ತಿಗೆಗೆ ಯತ್ನಿಸಿದ ರಾಹುಲ್, ಪ್ರಿಯಾಂಕಾ ಗಾಂಧಿ ಸೇರಿ INDIA ಒಕ್ಕೂಟದ ಹಲವು ಸಂಸದರು ಪೊಲೀಸ್ ವಶಕ್ಕೆ..!

ರೇಣುಕಾಸ್ವಾಮಿ ಕೊಲೆ ಪ್ರಕರಣ: ಜೈಲಿನಲ್ಲಿ ಪವಿತ್ರಾ ಗೌಡಗೆ ನೈಜಿರಿಯನ್ ಪ್ರಜೆಗಳ ಕಾಟ! ಕೋರ್ಟ್ ಗರಂ

ಏಷ್ಯನ್‌ ಗೇಮ್ಸ್‌ ವಿಜೇತರಿಗೆ ಸಿಎಂ ಅಭಿನಂದನೆ; ಚಿನ್ನದ ಪದಕ ವಿಜೇತರಿಗೆ 1 ಕೋಟಿ ನಗದು,ಗ್ರೂಪ್-ಬಿ ಹುದ್ದೆಗಳಿಗೆ ನೇರ ನೇಮಕಾತಿ!

ವೃತ್ತಿ ಜೀವನದ ಬಹು ದೊಡ್ಡ ಕನಸನ್ನು ರಿವೀಲ್ ಮಾಡಿದ ವೈಭವ್ ಸೂರ್ಯವಂಶಿ! Video

'ಮತದಾರರ ಪಟ್ಟಿ ಪರಿಷ್ಕರಣೆ'ಯಲ್ಲಿ ಅಕ್ರಮ ಆರೋಪ; CEC ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ, INDIA ಒಕ್ಕೂಟದಿಂದ ‘ಪ್ರಜಾಪ್ರಭುತ್ವ ಉಳಿಸಿ’ ಪಾದಯಾತ್ರೆ ಆರಂಭ..!