ವಿದ್ಯಾರ್ಥಿಗಳು (ಸಾಂದರ್ಭಿಕ ಚಿತ್ರ) 
ಪ್ರಧಾನ ಸುದ್ದಿ

ಇಂದು ಸಿಎಟಿ ಪರೀಕ್ಷಾ ಫಲಿತಾಂಶ

ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಎಟಿ-CAT ) 2014 ರ ಪರೀಕ್ಷಾ ಫಲಿತಾಂಶ ಶನಿವಾರ ಸಂಜೆಯ ವೇಳೆಗೆ ಪ್ರಕಟವಾಗಲಿದೆ.

ನವದೆಹಲಿ: ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಎಟಿ-CAT ) 2014 ರ ಪರೀಕ್ಷಾ ಫಲಿತಾಂಶ ಶನಿವಾರ ಸಂಜೆಯ ವೇಳೆಗೆ ಪ್ರಕಟವಾಗಲಿದೆ.

ಇಂದು ಸಂಜೆ ಸಿಎಟಿ ಅಧಿಕೃತ ವೆಬ್‌ಸೈಟ್  www.iimcat.ac.in.ನಲ್ಲಿ ಫಲಿತಾಂಶ ಲಭ್ಯವಾಗಲಿದೆ.

ನವೆಂಬರ್ 16 ಮತ್ತು ನವೆಂಬರ್ 22 ರಂದು ದೇಶದ 99 ನಗರಗಳ 307 ಕೇಂದ್ರಗಳಲ್ಲಿ ಸುಮಾರು 1.7 ಲಕ್ಷ ಅಭ್ಯರ್ಥಿಗಳು ಈ ಪರೀಕ್ಷೆ ಬರೆದಿದ್ದರು.

ಸಿಎಟಿ ಪರೀಕ್ಷೆಯಲ್ಲಿ ಪಾಸಾದ ವಿದ್ಯಾರ್ಥಿಗಳು ಇಂಡಿಯನ್ ಇನ್ಸಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ( ಐಐಎಂ) ಮತ್ತು ಇತರ ಬಿ-ಸ್ಕೂಲ್‌ನಲ್ಲಿ ಪ್ರವೇಶ ಪಡೆಯಲು ಅರ್ಹತೆ ಹೊಂದುತ್ತಾರೆ.

ಪ್ರಸ್ತುತ ಪರೀಕ್ಷೆಯಲ್ಲಿ ಸಿಕ್ಕ ಅಂಕವನ್ನು ಪರಿಗಣಿಸಿ ವಿದ್ಯಾರ್ಥಿಗಳಿಗೆ ಐಐಎಂನಲ್ಲಿ ಸೀಟು ಲಭಿಸಲಿದೆ.

ಸಿಎಟಿ 2014 ಪರೀಕ್ಷೆಯನ್ನು ಐಐಎಂ -ಇಂದೋರ್ ನಡೆಸುತ್ತಿದ್ದು, ಈ ಪರೀಕ್ಷೆಗಾಗಿ 1,96,951 ಅಭ್ಯರ್ಥಿಗಳು ನೋಂದಣಿ ಮಾಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

BJP-RSS ನಡುವೆ ಬಿರುಕು: ಸ್ಫೋಟಕ ಕಾರಣ ಬಿಚ್ಚಿಟ್ಟ ಅಭಿಜೀತ್ ದೀಪ್ಕೆ

ಜಾರ್ಖಂಡ್‌ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಹೋರಾಗಾರ್ತಿಗೆ 38 ಮಂದಿ ಲೈಂಗಿಕ ಕಿರುಕುಳ: ಎಫ್‌ಐಆರ್‌ ದಾಖಲು, ‘JMM ಗೂಂಡಾಗಳ’ ಕೃತ್ಯ ಎಂದ ಬಿಜೆಪಿ

SIR ವಿರುದ್ಧ 'ಚುನಾವಣಾ ಆಯೋಗ ಚಲೋ' ಘೋಷಿಸಿದ ಪ್ರಕಾಶ್ ರಾಜ್; ಆಯುಕ್ತರ ರಾಜೀನಾಮೆಗೆ ಆಗ್ರಹ