ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಪ್ರಧಾನ ಸುದ್ದಿ

ಮತ್ತೆ ಬಂದಿದೆ ಹೊಸ ವರ್ಷ, ತರಲಿ ಹೊಸ ಹರ್ಷ

ಹೊಸ ವರ್ಷಕ್ಕೆ ಸ್ವಾಗತ... ಹೊಸತನ ಅನ್ನುವುದು ಸೃಷ್ಟಿಯ ನಿಯಮ. ಹೀಗಾಗಿಯೇ ಸದಾ ಒಂದಲ್ಲ ಒಂದು ಹೊಸತನಕ್ಕಾಗಿ...

Lingaraj Badiger
Updated On : 1 Jan 2015, 11:55 am

ಹೊಸ ವರ್ಷಕ್ಕೆ ಸ್ವಾಗತ... ಹೊಸತನ ಅನ್ನುವುದು ಸೃಷ್ಟಿಯ ನಿಯಮ. ಹೀಗಾಗಿಯೇ ಸದಾ ಒಂದಲ್ಲ ಒಂದು ಹೊಸತನಕ್ಕಾಗಿ ನಮ್ಮ ಮನಸ್ಸು ತುಡಿಯುತ್ತಿರುತ್ತದೆ. ಹೊಸ ಜೀವನ, ಹೊಸ ಕಾರು, ಹೊಸ ಮನೆ, ಹೊಸ ಹುದ್ದೆ, ಹೊಸ ಗೆಳೆಯರು, ಹೊಸ ಸ್ಥಳಗಳು, ಹೊಸ ಮೊಬೈಲ್... ಹೀಗೆ ಹೊಸ ಬಟ್ಟೆಯಿಂದ ಹಿಡಿದು ಹೊಸ ಚಪ್ಪಲಿಯವರೆಗಿನ ಪ್ರತಿಯೊಂದು ಹೊಸತನಗಳನ್ನು ನಾವು ತುಂಬಾ ಹರ್ಷದಿಂದ ಸ್ವಾಗತಿಸುತ್ತೇವೆ. ಅದೇ ರೀತಿ ಈಗ ಹಳೆಯ ನೋವು, ನೆನಪುಗಳನ್ನೆಲ್ಲಾ ಬದಿಗೆ ಸರಿಸಿ ಹೊಸ ನಿರೀಕ್ಷೆ ಹಾಗೂ ಕನಸುಗಳೊಂದಿಗೆ ಮತ್ತೊಂದು ಹೊಸ ವರ್ಷವನ್ನು ನಾವು ಬರಮಾಡಿಕೊಳ್ಳುತ್ತಿದೇವೆ. ಈ ಹೊಸ ವರ್ಷ ನಿಮ್ಮ ಜೀವನದಲ್ಲಿ ಹಲವು ಹೊಸತನಗಳೊಂದಿಗೆ ಹೊಸ ಹರ್ಷ ತರಲಿ ಎಂದು ಹಾರೈಸುತ್ತಾ... ಕನ್ನಡಪ್ರಭ.ಕಾಮ್‌ನ ಎಲ್ಲಾ ಓದುಗರಿಗೆ ಹೊಸ ವರ್ಷದ ಹಾರ್ದಿಕ ಶುಭಾಶಯಗಳು.

-ಲಿಂಗರಾಜ್ ಬಡಿಗೇರ್
ಚೀಫ್ ಕಂಟೆಂಟ್ ಎಡಿಟರ್

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement