ಅಂಬಿ ಚೇತರಿಕೆ
ಹಿರಿಯ ನಟ ಹಾಗೂ ವಸತಿ ಸಚಿವ ಅಂಬರೀಷ್ ಅವರ ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿದೆ. ಚಿಕಿತ್ಸೆಗಾಗಿ ವಿದೇಶಕ್ಕೆ ಕರೆದೊಯ್ಯಬೇಕಾಗಿಲ್ಲ ಎಂದು ಸಚಿವ ಮಹಾದೇವ ಪ್ರಸಾದ್ ಹೇಳಿದ್ದಾರೆ. ವದಂತಿಗಳಿಗೆ ಕಿವಿಗೊಡಬೇಡಿ ಎಂದು ಜನರಲ್ಲಿ ಮನವಿ ಮಾಡಿದ್ದಾರೆ.