ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಪ್ರಧಾನ ಸುದ್ದಿ

ಇನ್ನೆರಡು ದಿನಗಳಲ್ಲಿ ರಾಜ್ಯಾದ್ಯಂತ ಮಳೆ

Srinivasa Murthy VN
Updated On : 5 Jul 2014, 11:39 am

ನವದೆಹಲಿ: ಈಗಾಗಲೇ ಮಳೆಯಿಲ್ಲದೆ ಬಸವಳಿದಿರುವ ದೇಶದ ರೈತಾಪಿ ವರ್ಗಕ್ಕೆ ಸಂತಸದ ಸುದ್ದಿ. ಕರ್ನಾಟಕದ ಕರಾವಳಿ ಪ್ರದೇಶ, ಕೇರಳ, ಗೋವಾ, ಪಶ್ಚಿಮ ಬಂಗಾಳ, ಜಾರ್ಖಂಡ್‌ಗಳಲ್ಲಿ ಇನ್ನೆರಡು ದಿನಗಳಲ್ಲಿ ಧಾರಾಕಾರ ಮಳೆಯಾಗಲಿದೆ. ಇದರ ಜತೆಗೆ ಉತ್ತರ ಪ್ರದೇಶ, ಛತ್ತೀಸ್‌ಗಡ ಮತ್ತು ಈಶಾನ್ಯ ರಾಜ್ಯಗಳಲ್ಲಿಯೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ನಡುವೆ ಸೂರತ್, ನಾಶಿಕ್, ವಾಶಿಮ್, ಲಖನೌ ಸೇರಿದಂತೆ ಹಲವು ಪ್ರದೇಶಗಳಲ್ಲಿ ಶನಿವಾರ ಧಾರಾಕಾರ ಮಳೆಯಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement