ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಪ್ರಧಾನ ಸುದ್ದಿ

ಪ್ರವಾಸ ಅಭಿವೃದ್ಧಿ

ಪ್ರವಾಸೋದ್ಯಮ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ನನ್ನ ಇಲಾಖೆ ಹೊಸ ಕ್ರಮಗಳನ್ನು ಕೈಗೊಂಡಿದೆ. ಪರಿಸರ ಸ್ನೇಹಿ ...

Rashmi Kasaragodu
Updated On : 9 Jul 2014, 1:31 am

ಪ್ರವಾಸೋದ್ಯಮ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ನನ್ನ ಇಲಾಖೆ ಹೊಸ ಕ್ರಮಗಳನ್ನು ಕೈಗೊಂಡಿದೆ. ಪರಿಸರ ಸ್ನೇಹಿ ಪ್ರವಾಸೋದ್ಯಮ ಮತ್ತು ಈಶಾನ್ಯ ರಾಜ್ಯಗಳಲ್ಲಿ ಶೈಕ್ಷಣಿಕ ಪ್ರವಾಸೋದ್ಯಮ ಕೈಗೊಳ್ಳಲು ಉದ್ದೇಶಿಸಿದ್ದೇನೆ.  ಮಹಾರಾಷ್ಟ್ರದ ಪಂಡರಾಪುರಕ್ಕೆ ಕರ್ನಾಟಕದ ಬಾಗಲಕೋಟೆ, ಬಿಜಾಪುರ ಮೂಲಕ ರೈಲುಗಳನ್ನು ಆರಂಭಿಸಲಾಗುತ್ತದೆ. ಬೆಂಗಳೂರು, ಚೆನ್ನೈ, ಅಯೋಧ್ಯೆ, ವಾರಾಣಸಿ ಮತ್ತು ಹರಿದ್ವಾರಗಳಿಗೆ ರೈಲು ಆರಂಭಿಸಲಾಗುತ್ತಿದೆ.
ಟ ವಿಶೇಷ ತೀರ್ಥಕ್ಷೇತ್ರಗಳಿಗೆ ಯಾತ್ರಾ ಪಥಗಳ ನಿರ್ಮಾಣ
ಟ ಆಯಾ ಧರ್ಮಗಳಿಗೆ ಅನುಕೂಲಕರ ದೇವಿ ಪಥ, ಜೈನ್ ಪಥ, ಕ್ರಿಶ್ಚಿಯನ್ ಪಥ, ಮುಸ್ಲಿಂ/ಸೂಫಿ ಪಥ, ಸಿಖ್ ಪಥ, ಬೌದ್ಧ ಪಥ ನಿರ್ಮಾಣಕ್ಕೆ ಯೋಜಿಸಿದ್ದೇನೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement