ಜೆಡಿಎಸ್ ಮೊದಲ ಪಟ್ಟಿಯಲ್ಲಿ 12 ಅಭ್ಯರ್ಥಿಗಳು
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಹಾಸನ ಕ್ಷೇತ್ರದಿಂದ, ಪಕ್ಷದ ರಾಜ್ಯಾಧ್ಯಕ್ಷ ಎ.ಕೃಷ್ಣಪ್ಪ ಅವರು ತುಮಕೂರು ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಹಾಸನ ಕ್ಷೇತ್ರದಿಂದ, ಪಕ್ಷದ ರಾಜ್ಯಾಧ್ಯಕ್ಷ ಎ.ಕೃಷ್ಣಪ್ಪ ಅವರು ತುಮಕೂರು ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ನಿರೀಕ್ಷೆಯಂತೆ ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಅವರ ಪುತ್ರಿ ಹಾಗೂ ಖ್ಯಾತ ನಟ ಶಿವರಾಜ್ ಕುಮಾರ್ ಅವರ ಪತ್ನಿ ಗೀತಾ ಶಿವರಾಜ್ ಕುಮಾರ್ ಅವರು ಶಿವಮೊಗ್ಗ ಕ್ಷೇತ್ರದಿಂದ ಸ್ಪರ್ಧೆಗಿಳಿಯಲಿದ್ದಾರೆ.
ಜೆಡಿಎಸ್ 12 ಅಭ್ಯರ್ಥಿಗಳ ಪ್ರಥಮ ಪಟ್ಟಿ ಬಿಡುಗಡೆ