ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಪ್ರಧಾನ ಸುದ್ದಿ

ಎರಡ್ಮೂರು ದಿನದಲ್ಲಿ ಅಂಬಿ ವಾಪಸ್

ಸಿಂಗಾಪುರದ ಎಲಿಜೆಬೆತ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಸತಿ ಸಚಿವ ಅಂಬರೀಷ್ ಈಗ ಸಂಪೂರ್ಣ ಗುಣಮುಖರಾಗಿದ್ದು...

Mainashree
Updated On : 30 Mar 2014, 11:19 am

ಮಂಡ್ಯ: ಸಿಂಗಾಪುರದ ಎಲಿಜೆಬೆತ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಸತಿ ಸಚಿವ ಅಂಬರೀಷ್ ಈಗ ಸಂಪೂರ್ಣ ಗುಣಮುಖರಾಗಿದ್ದು, ಎರಡು ಮೂರು ದಿನದೊಳಗೆ ರಾಜ್ಯಕ್ಕೆ ವಾಪಸ್ಸಾಗಲಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಖಜಾಂಜಿ ಚಂದ್ರಶೇಖರ್ ತಿಳಿಸಿದ್ದಾರೆ. ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಅಂಬಿ ರಾಜ್ಯಕ್ಕೆ ಮರಳಿದ ಬಳಿಕ ರಮ್ಯಾ ಪರ ಜಿಲ್ಲೆಯಲ್ಲಿ ಪ್ರಚಾರಕ್ಕೆ ಬರುವುದಕ್ಕೆ ಒಲವು ತೋರಿದ್ದಾರೆ. ಆದರೆ, ಸಕ್ರಿಯವಾಗಿ ಪ್ರಚಾರದಲ್ಲಿ ತೊಡಗಲು ಸಾಧ್ಯವಿಲ್ಲ. ಆರೋಗ್ಯ ಉತ್ತಮಗೊಂಡು ಪ್ರಚಾರಕ್ಕೆ ಬರುವ ಚೈತನ್ಯ ಅವರಲ್ಲಿದ್ದರೆ ಮಾತ್ರವಷ್ಟೇ ಪ್ರಚಾರಕ್ಕೆ ಕರೆತರುತ್ತೇವೆ. ಅವರ ಆರೋಗ್ಯ ಮುಖ್ಯ ಎಂದರು..

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement