ವರುಣನಾರ್ಭಟ
48 ಗಂಟೆಗಳಲ್ಲಿ ಕರಾವಳಿಯಲ್ಲಿ ಬಿರು ಮಳೆ ಸಾಧ್ಯತೆ
ಬೆಂಗಳೂರು: ಅರಬ್ಬೀಸಮುದ್ರದಲ್ಲಿ ವಾಯುಭಾರ ಕುಸಿತ ಪರಿಣಾಮ ಕರ್ನಾಟಕದ ಮೇಲೂ ಆಗಿದೆ. ರಾಜ್ಯದ ಬಹುತೇಕ ಕಡೆ ಗುರುವಾರ ಭರ್ಜರಿ ಮಳೆಯಾಗಿದೆ. ಗದಗ ಜಿಲ್ಲೆಯಲ್ಲಿ ಸಿಡಿಲಿಗೆ ವ್ಯಕ್ತಿಯೊಬ್ಬರು ಗಾಯಗೊಂಡಿದ್ದಾರೆ. ಹಲವೆಡೆ ಜನಜೀವನ ಅಸ್ತವ್ಯಸ್ತ.