ಬೆಂಗಳೂರು: ಬೇಲೆಕೇರಿ ಅದಿರು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಜನಾರ್ದನ ರೆಡ್ಡಿಗೆ ಸಿಬಿಐ ವಿಶೇಷ ಕೋರ್ಟ್ ಸೋಮವಾರ ಜಾಮೀನು ಮಂಜೂರು ಮಾಡಿದೆ.ಅದೇ ವೇಳೆ ರೆಡ್ಡಿ ಅವರಿಗೆ ಇನ್ನೂ 3 ಪ್ರಕರಣಗಳಲ್ಲಿ ಜಾಮೀನು ಸಿಗಬೇಕಿದೆ..Follow KannadaPrabha channel on WhatsApp KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ Subscribe to KannadaPrabha YouTube Channel and watch Videos