ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಪ್ರಧಾನ ಸುದ್ದಿ

ಭಾರತದ ಕೈಲಾಶ್ ಸತ್ಯಾರ್ಥಿ ಹಾಗೂ ಪಾಕ್‌ನ ಮಲಾಲಾಗೆ ನೊಬೆಲ್ ಶಾಂತಿ ಪ್ರಶಸ್ತಿ

2014ನೇ ಸಾಲಿನ ನೊಬೆಲ್ ಶಾಂತಿ ಪ್ರಶಸ್ತಿ ಪ್ರಕಟಗೊಂಡಿದ್ದು, ಭಾರತದ ಕೈಲಾಶ್ ಸತ್ಯಾರ್ಥಿ ಹಾಗೂ ಪಾಕಿಸ್ಥಾನದ ಮಲಾಲಾ...

Vishwanath S
Updated On : 10 Oct 2014, 3:46 am

ನವದೆಹಲಿ: 2014ನೇ ಸಾಲಿನ ನೊಬೆಲ್ ಶಾಂತಿ ಪ್ರಶಸ್ತಿ ಪ್ರಕಟಗೊಂಡಿದ್ದು, ಭಾರತದ ಕೈಲಾಶ್ ಸತ್ಯಾರ್ಥಿ ಹಾಗೂ ಪಾಕಿಸ್ಥಾನದ ಮಲಾಲಾ ಯೂಸಫ್‌ಜೈ ಜಂಟಿಯಾಗಿ ನೊಬೆಲ್ ಶಾಂತಿ ಪ್ರಶಸ್ತಿ ಲಭಿಸಿದೆ.

ಬಚ್‌ಪನ್ ಬಚಾವೊ ಆಂದೋಲನದ ಮೂಲಕ ಮುಖ್ಯಸ್ಥ ಕೈಲಾಶ್ ಸತ್ಯಾರ್ಥಿ, ಮಕ್ಕಳ ಹಕ್ಕುಗಳ ಹೋರಾಟಗಾರಾಗಿ ಮಕ್ಕಳಿಗಾಗಿ ದುಡಿದಿದ್ದರು. ಅದೇ ರೀತಿ ಪಾಕಿಸ್ತಾನ ಹೆಣ್ಣು ಮಕ್ಕಳ ಶಿಕ್ಷಣಕ್ಕಾಗಿ ನಿರಂತರ ಹೋರಾಟ ನಡೆಸಿದ್ದ ಮಲಾಲಾ ಸೇರಿ ಜಂಟಿಯಾಗಿ ನೊಬೆಲ್ ಶಾಂತಿ ಪ್ರಶಸ್ತಿಯನ್ನು ನೀಡಿದೆ.

ಈ ಬಾರಿಯ ನೊಬೆಲ್ ಶಾಂತಿ ಪ್ರಶಸ್ತಿ ಭಾರತೀಯ ಹಾಗೂ ಪಾಕಿಸ್ತಾನ ಮೂಲದವರಿಗೆ ನೀಡಲಾಗುತ್ತಿದ್ದು, ಮಕ್ಕಳ ಹಕ್ಕುಗಳಿಗಾಗಿ ಈ ಇಬ್ಬರು ನಿರಂತರವಾಗಿ ದುಡಿಯುತ್ತಿದ್ದಾರೆ ಎಂದು ನೊಬೆಲ್ ಸಮಿತಿ ತಿಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement