ಜಯಾ ತೀರ್ಪು ಇಂದು
ಅಕ್ರಮ ಆಸ್ತಿಗಳಿಕೆ ಪ್ರಕರಣ ಸಂಬಂಧ ಶನಿವಾರ ವಿಶೇಷ ನ್ಯಾಯಾಲಯ ತೀರ್ಪು...
ಬೆಂಗಳೂರು: ಅಕ್ರಮ ಆಸ್ತಿಗಳಿಕೆ ಪ್ರಕರಣ ಸಂಬಂಧ ಶನಿವಾರ ವಿಶೇಷ ನ್ಯಾಯಾಲಯ ತೀರ್ಪು ನೀಡಲಿರುವ ಹಿನ್ನೆಲೆಯಲ್ಲಿ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಪರಪ್ಪನ ಅಗ್ರಹಾರ ಕಾರಾಗೃಹ ಸಮೀಪದ ಗಾಂಧಿ ಭವನದಲ್ಲಿ ಸ್ಥಾಪಿಸಲಾಗಿರುವ ವಿಶೇಷ ನ್ಯಾಯಾಲಯಕ್ಕೆ ಬೆಳಗ್ಗೆ ಆಗಮಿಸಲಿದ್ದಾರೆ .