ಸಾಂದರ್ಭಿಕ ಚಿತ್ರ 
ಪ್ರಧಾನ ಸುದ್ದಿ

ಬೆಂಗಳೂರಿನಲ್ಲಿ ಗಾಳಿ, ಗುಡುಗು ಸಹಿತ ಧಾರಾಕಾರ ಮಳೆ

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬಿರುಗಾಳಿ, ಗುಡುಗು ಸಹಿತ ಧಾರಾಕಾರ ಮಳೆ ಸುರಿಯುತ್ತಿದ್ದು, ಮಳೆಯಿಂದಾಗ ಮೆಜೆಸ್ಟಿಕ್ ಸೇರಿದಂತೆ ಹಲವು ಕಡೆ ವಾಹನ ಸಂಚಾರ....

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬಿರುಗಾಳಿ, ಗುಡುಗು ಸಹಿತ ಧಾರಾಕಾರ ಮಳೆ ಸುರಿಯುತ್ತಿದ್ದು, ಮಳೆಯಿಂದಾಗ ಮೆಜೆಸ್ಟಿಕ್ ಸೇರಿದಂತೆ ಹಲವು ಕಡೆ ವಾಹನ ಸಂಚಾರ ಅಸ್ತವ್ಯಸ್ತವಾಗಿದೆ.

ಮೆಜೆಸ್ಟಿಕ್, ಗಾಂಧಿನಗರದಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ಸಂಚಾರ ದಟ್ಟಣೆ ಉಂಟಾಗಿದೆ. ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗಿ
ವಾಹನ ಸವಾರರು ಮನೆ ತಲುಪಲು ಪರದಾಡುತ್ತಿದ್ದಾರೆ.

ಆನೆಪಾಳ್ಯ, ಆಡುಗೋಡಿ, ಶಾಂತಿನಗರ, ಶೇಷಾದ್ರಿಪುರ, ಬಾಪೂಜಿನಗರ, ಈಜಿಪುರ, ಮಾಗಡಿರಸ್ತೆ, ಇಂದಿರಾನಗರ, ಚಾಮರಾಜಪೇಟೆ, ರಾಜಾಜಿನಗರ, ಕೆ.ಆರ್,ವೃತ್ತ, ಬಸವೇಶ್ವರ ನಗರ, ಪೀಣ್ಯ, ವಿಜಯನಗರ, ಕಾಮಾಕ್ಷಿಪಾಳ್ಯ, ಹಲಸೂರು ಸೇರಿದಂತೆ ನಗರದ ಬಹುತೇಕ ಪ್ರದೇಶಗಳಲ್ಲಿ ಭಾರಿ
ಮಳೆ ಸುರಿಯುತ್ತಿದೆ.

ರಸ್ತೆಗಳು ಹಳ್ಳಗಳಂತಾದರೆ, ತಗ್ಗು ಪ್ರದೇಶಗಳು ಕೆರೆಗಳಾಗಿದ್ದು, ರಸ್ತೆ ಯಾವುದು, ಹೊಂಡ ಯಾವುದು ಎಂದು ಗುರುತಿಸಲು ಸಾಧ್ಯವಾಗದೆ ವಾಹನ ಸವಾರರು ಪರದಾಡುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ರದ್ದತಿಗೆ ಈಶ್ವರ್ ಖಂಡ್ರೆ ಪಟ್ಟು; UPSC ಮಾದರಿ ತನ್ನಿ ಎಂದು ಸಿಎಂಗೆ ಗ್ರಾಮೀಣಾಭಿವೃದ್ಧಿ ಸಚಿವ ಮನವಿ

'ಹಾಸ್ಯಾಸ್ಪದ, ನಾಚಿಕೆಗೇಡು': ಬ್ರಿಕ್ಸ್ ಭೋಜನಕೂಟದ ಮೆನು ಕುರಿತ ಕಾಂಗ್ರೆಸ್ ಆರೋಪಕ್ಕೆ ಬಿಜೆಪಿ ಆಕ್ರೋಶ

ಜೈಲಿನಲ್ಲಿ ಮಾಜಿ ಪ್ರಧಾನಿ: 52ನೇ ವಯಸ್ಸಿನಲ್ಲಿ ಎರಡನೇ ಮದುವೆಯಾದ ಇಮ್ರಾನ್ ಖಾನ್ ಮಾಜಿ ಪತ್ನಿ!

BBK 13: ಬಿಗ್‌ಬಾಸ್ ಮನೆಯಿಂದ ದಿಢೀರ್ ಹೊರಬಂದ ಓಂ ಪ್ರಕಾಶ್ ರಾವ್, ಆಸ್ಪತ್ರೆಗೆ ದಾಖಲು..!

ಪಾಕ್‌ನ ಹೊಸ ನವರಂಗಿ ಆಟ: FATF ಸಭೆಯ ಮುನ್ನ ಉಗ್ರ ಮಸೂದ್ ಅಜರ್ ಮೇಲಿನ ಬಹುಮಾನದ ಮೊತ್ತ 70 ಲಕ್ಷಕ್ಕೆ ಏರಿಕೆ!