ಗೂಗಲ್ ಬಿಡಿಸಿದ ಅಂಬೇಡ್ಕರ್ ಡೂಡಲ್ 
ಪ್ರಧಾನ ಸುದ್ದಿ

ಅಂಬೇಡ್ಕರ್ ಜಯಂತಿ: ಟ್ವೀಟ್ ಮಾಡಿದ ಮೋದಿ, ಡೂಡಲ್ ಬಿಡಿಸಿದ ಗೂಗಲ್

ಪ್ರಧಾನಿ ನರೇಂದ್ರ ಮೋದಿ ಅವರು ಡಾ. ಬಿ ಆರ್ ಅಂಬೇಡ್ಕರ್ ಅವರ ೧೨೪ ನೆ ಜನ್ಮ ದಿನಾಚರಣೆಯ ಸಂದರ್ಭದಲ್ಲಿ ಟ್ವೀಟ್ ಮಾಡುವ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಡಾ. ಬಿ ಆರ್ ಅಂಬೇಡ್ಕರ್ ಅವರ ೧೨೪ ನೆ ಜನ್ಮ ದಿನಾಚರಣೆಯ ಸಂದರ್ಭದಲ್ಲಿ ಟ್ವೀಟ್ ಮಾಡುವ ಮೂಲಕ ನನಪಿಸಿಕೊಂಡಿದ್ದಾರೆ.

"ಡಾ. ಬಿ ಆರ್ ಅಂಬೇಡ್ಕರ್ ಜನ್ಮ ದಿನವಾದ ಇಂದು ಅವರಿಗೆ ತಲೆಬಾಗುತ್ತೇನೆ. ಜೈ ಭೀಮ್" ಎಂದು ಮೋದಿ ಟ್ವೀಟ್ ಮಾಡಿದ್ದಾರೆ.


ಇದೇ ಸಂದರ್ಭದಲ್ಲಿ ಅಂಬೇಡ್ಕರ ಅವರ ಜನ್ಮ ದಿನವನ್ನು ಸ್ಮರಿಸಲು ಗೂಗಲ್ ಇಂಡಿಯಾ ಸಂಸ್ಥೆ ವಿಶೇಷ ಡೂಡಲ್ ಬರೆದಿದೆ.

ಹಾಗೆಯೇ ವಿವಿಧ ರಾಜಕೀಯ ಪಕ್ಷಗಳು ರಾಷ್ಟ್ರದಾದ್ಯಂತ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿವೆ.

ರಾಜಕಾರಿಣಿ, ಅರ್ಥಶಾಸ್ತ್ರಜ್ಞ, ಸಮಾಜ ಸುಧಾರಕ ಅಂಬೇಡ್ಕರ್ ಅವರು ಭಾರತದಲ್ಲಿನ ಅಸಮಾನತೆಯನ್ನು ತೊಡೆದುಹಾಕಲು ಅವಿರತವಾಗಿ ಶ್ರಮಿಸಿದ್ದರು. ದಲಿತ ಐಕಾನ್ ಎಂದೆ ಕರೆಯಲಾಗುವ ಅಂಬೇಡ್ಕರ್ ಅವರು ಸಂವಿಧಾನ ರಚನಾ ಸಮಿತಿಯ ಅಧ್ಯಕ್ಷರಾಗಿಯೂ ಕೆಲಸ ಮಾಡಿದ್ದರು. ೧೯೯೦ ರಲ್ಲಿ ಅವರಿಗೆ ಭಾರತರತ್ನ ಪ್ರಶಸ್ತಿ ಪ್ರಧಾನ ಮಾಡಲಾಗಿತ್ತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!

ಚು.ಆಯೋಗದ ವಿರುದ್ಧ INDIA ಪ್ರತಿಭಟನೆ; 'ಕೈ' ನಾಯಕರು ಪೊಲೀಸ್ ವಶಕ್ಕೆ: ವ್ಯಾನ್ ನಿಂದ ಇಳಿದು ರಾಹುಲ್ ಜೊತೆ ಮರದ ಕೆಳಗೆ ಕುಳಿತ ಪ್ರಿಯಾಂಕ!

ಹಬ್ಬಗಳ ಹೊತ್ತಲ್ಲೆ ಕಾಂಗ್ರೆಸ್‌ನಿಂದ ಜನತೆಗೆ ಮತ್ತೊಂದು ಶಾಕ್: Nandini ಹಾಲಿನ ದರ ಲೀಟರ್‌ಗೆ 8 ರೂ. ಏರಿಕೆಗೆ ಸಂಪುಟ ಸಮ್ಮತಿ!

ನೈಸ್ ಯೋಜನೆ ನನ್ನ ಕೂಸಾದರೆ, ಸೂಲಗಿತ್ತಿ ಯಾರು? ನನ್ನ ಕಿಡ್ನಿಗೆ ಸಮಸ್ಯೆ ಇರಬಹುದು, ಬ್ರೇನ್‌ಗೆ ಅಲ್ಲ: ಕಾಂಗ್ರೆಸ್ ವಿರುದ್ಧ ಗುಡುಗಿದ ದೇವೇಗೌಡ

'ನಾವು ಒಂದೂವರೆ ವರ್ಷ ಪ್ರೀತಿಸುತ್ತಿದ್ದೆವು': ಲಂಡನ್ ಲವ್​ ಕಹಾನಿ ನೆನೆದು ಭಾವುಕರಾದ CM ವಿಜಯ್​ ಪುತ್ರ ಜೇಸನ್!