ನವದೆಹಲಿ: ಅಮೇರಿಕಾ ಅಧ್ಯಕ್ಷ ಬರಾಕ್ ಒಬಾಮಾ ಜನ್ಮದಿನವಾದ ಇಂದು ಮಂಗಳವಾರ, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶುಭ ಕೋರಿದ್ದಾರೆ.
"ಆತ್ಮೀಯ @ಪೋಟಸ್, ನಿಮಗೆ ಹುಟ್ಟು ಹಬ್ಬದ ಶುಭಾಶಯಗಳು. ಮುಂದಿನ ವರ್ಷ ಅಧ್ಬುತವಾಗಿರಲಿ. ನಿಮ್ಮ ದೀರ್ಘಾಯುಷ್ಯಕ್ಕೆ ಮತ್ತು ಒಳ್ಳೆಯ ಆರೋಗ್ಯಕ್ಕೆ ಪ್ರಾರ್ಥಿಸುತ್ತೇನೆ" ಎಂದು ಪ್ರಧಾನಿ ಟ್ವಿಟ್ ಮಾಡಿದ್ದಾರೆ.