ಸಮಾಜವಾದಿ ಪಕ್ಷದ ಅಧ್ಯಕ್ಷ ಮುಲಾಯಂ ಸಿಂಗ್ 
ಪ್ರಧಾನ ಸುದ್ದಿ

ಕ್ರಿಮಿನಲ್ ಹಿನ್ನಲೆಯಿರುವವರಿಗೆ ಟಿಕೆಟ್ ಇಲ್ಲ: ಮುಲಾಯಂ

ಉತ್ತರಪ್ರದೇಶದ ೨೦೧೭ರ ವಿಧಾನಸಭಾ ಚುನಾವಣೆಗಳಿಗೆ ಕ್ರಿಮಿನಲ್ ಹಿನ್ನಲೆಯಿರುವವ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದಿಲ್ಲ ಎಂದು ಸಮಾಜವಾದಿ ಪಕ್ಷದ ಅಧ್ಯಕ್ಷ

ಲಕನೌ: ಉತ್ತರಪ್ರದೇಶದ ೨೦೧೭ರ ವಿಧಾನಸಭಾ ಚುನಾವಣೆಗಳಿಗೆ ಕ್ರಿಮಿನಲ್ ಹಿನ್ನಲೆಯಿರುವವ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದಿಲ್ಲ ಎಂದು ಸಮಾಜವಾದಿ ಪಕ್ಷದ ಅಧ್ಯಕ್ಷ ಮುಲಾಯಂ ಸಿಂಗ್ ತಿಳಿಸಿದ್ದಾರೆ.

ಸಮಾಜವಾದಿ ನಾಯಕ ಜ್ಞಾನೇಶ್ವರ್ ಮಿತ್ರ ಅವರ ೮೩ನೆ ಜನ್ಮ ವರ್ಷದ ಆಚರಣೆ ವೇಳೆಯಲ್ಲಿ ಅವರು ಮಾತನಾಡುತ್ತಿದ್ದರು.

ಪಂಚಾಯತಿ ಚುನಾವಣೆಗಳು ೨೦೧೭ರ ವಿಧಾನಸಭಾ ಚುನಾವಣೆಗಳಿಗೆ ತಾಲೀಮು ಇದ್ದಂತೆ ಎಂದಿರುವ ಅವರು ಲೋಕಸಭಾ ಚುನಾವಣೆಯಲ್ಲಿ ೮೦ ಸ್ಥಾನಗಳಲ್ಲಿ ಕೇವಲ ೫ ಸ್ಥಾನ ಗೆದ್ದಿರುವುದರಿಂದ ಆತ್ಮಶೋಧನೆ ಮಾಡಿಕೊಳ್ಳುವಂತೆ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.

ಯಾರದೋ ಅನಾಗರಿಕ ವರ್ತನೆಯಿಂದ ಪಕ್ಷದ ಘನತೆಗೆ ಹಾನಿಯಾಗದಂತೆ ನೋಡಿಕೊಳ್ಳಬೇಕು ಎಂದು ಕರೆ ನೀಡಿದ್ದಾರೆ.  ಉತ್ತರಪ್ರದೇಶದ ಸರ್ಕಾರದ ಸಾಧನೆಗಳನ್ನು ಪ್ರಚಾರ ಮಾಡಲು ಅವರು ಸೈಕಲ್ ಯಾತ್ರೆಯನ್ನು ಉದ್ಘಾಟನೆ ಮಾಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!

We’re getting married! ನಾವು ಮದುವೆ ಆಗುತ್ತಿದ್ದೇವೆ: ಕೊನೆಗೂ ಭಾವಿ ಪತಿ ಜತೆ ಗುಡ್ ನ್ಯೂಸ್ ನೀಡಿದ ನಟಿ ಸ್ಪಂದನಾ