ಸ್ವರಾಜ್ ಅಭಿಯಾನದ ಸಂಸ್ಥಾಪಕ ಸದಸ್ಯ ಯೋಗೇಂದ್ರ ಯಾದವ್ 
ಪ್ರಧಾನ ಸುದ್ದಿ

ನನಗೆ ದೆಹಲಿ ಪೊಲೀಸರು ಥಳಿಸಿದರು; ಯೋಗೇಂದ್ರ ಯಾದವ್

ಜಂತರ್ ಮಂಥರ್ ನಲ್ಲಿ ರೈತರ ಪ್ರತಿಭಟನೆಗಳಲ್ಲಿ ಭಾಗಿಯಾಗಿದ್ದ ಸಾಮಾಜಿಕ ಕಾರ್ಯಕರ್ತ ಯೋಗೇಂದ್ರ ಯಾದವ್ ಅವರನ್ನು ದೆಹಲಿ ಪೊಲೀಸರು ಮೊದಲು ವಶಕ್ಕೆ ತೆಗೆದುಕೊಂಡು

ಜಂತರ್ ಮಂಥರ್ ನಲ್ಲಿ ರೈತರ ಪ್ರತಿಭಟನೆಗಳಲ್ಲಿ ಭಾಗಿಯಾಗಿದ್ದ ಸಾಮಾಜಿಕ ಕಾರ್ಯಕರ್ತ ಯೋಗೇಂದ್ರ ಯಾದವ್ ಅವರನ್ನು ದೆಹಲಿ ಪೊಲೀಸರು ಮೊದಲು ವಶಕ್ಕೆ ತೆಗೆದುಕೊಂಡು ನಂತರ ತಡರಾತ್ರಿಯಲ್ಲಿ ಸಂಸತ್ ಬೀದಿಯಿಂದ ಬಂಧಿಸಿದ್ದರು. ಕೇಂದ್ರ ಸರ್ಕಾರದ ಭೂಸ್ವಾಧೀನ ಸುಗ್ರೀವಾಜ್ಞೆ ಕಾಯ್ದೆಯಲ್ಲಿ ತಿದ್ದುಪಡಿಯ ವಿರುದ್ಧ ಪಂಜಾಬ್, ಹರ್ಯಾಣ ಮತ್ತು ರಾಜಸ್ಥಾನ ರೈತರು ದೆಹಲಿಯಲ್ಲಿ ಪ್ರತಿಭಟನೆ ನಡೆದಿದ್ದರು.

ಭಾನುವಾರ ಸಂಜೆ ದೆಹಲಿ ಗಡಿಯಲ್ಲಿ ರೈತರು 'ಟ್ರಾಕ್ಟರ್ ಪ್ರತಿಭಟನೆ ನಡೆಸಿದ್ದರು' ಆದರೆ ದೆಹಲಿ ಪೊಲೀಸರು ಮಧ್ಯ ಪ್ರವೇಶಿಸಿ ನಗರಕ್ಕೆ ಟ್ರಾಕ್ಟರ್ ಒಳಬರದಂತೆ ತಡೆದಿದ್ದರು, ನಂತರ ಈ ಪ್ರತಿಭಟನೆಗಳು ನವದೆಹಲಿಯ ಕೇಂದ್ರ ಭಾಗದ ಜಂತರ್ ಮಂತರ್ ನಲ್ಲಿ ಮುಂದುವರೆದಿತ್ತು.

ಸ್ವರಾಜ್ ಅಭಿಯಾನದ ಸಂಸ್ಥಾಪಕ ಸದಸ್ಯ ಯೋಗೇಂದ್ರ ಯಾದವ್ ಅವರು "ದೆಹಲಿ ಪೊಲೀಸರು ನನ್ನನ್ನು ಬಂದಿಸಿ ನನ್ನ ಮೇಲೆ ಕೈಮಾಡಿ ಥಳಿಸಿದರು" ಎಂದು ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜನರು ಬಿಜೆಪಿ, ಮೋದಿ ಅವರೊಂದಿಗಿದ್ದಾರೆ': 2029ರ ಚುನಾವಣೆಯಲ್ಲಿ ಮತ್ತೊಂದು 'ಭಾರಿ ಸೋಲಿಗೆ' ಸಿದ್ಧರಾಗಿ: ರಾಹುಲ್ ಗಾಂಧಿ ವಿರುದ್ಧ ಅಮಿತ್ ಶಾ ವಾಗ್ದಾಳಿ

'ನನ್ನ ಜೊತೆ ಮಲಗಿದ್ರೆ ಸಿನಿಮಾ ಅವಕಾಶ’: ಚಿಕ್ಕ ವಯಸ್ಸಿಗೆ ಚಿತ್ರರಂಗ ಬಿಟ್ಟಿದ್ದೇಕೆ; ಸೌಥ್ ನಿರ್ದೇಶಕನ ಬಗ್ಗೆ ನಟಿ ಶಾಕಿಂಗ್ ಹೇಳಿಕೆ!

3 ಬಾರಿ ಸಿಎಂ ಕೂಡ ಸುರಕ್ಷಿತವಾಗಿಲ್ಲ: ಮಮತಾ ಬ್ಯಾನರ್ಜಿ ಮೇಲೆ ಚಾಕುವಿನಿಂದ ದಾಳಿಗೆ ಯತ್ನ; ಮಹಿಳೆ ಬಂಧನ

ವಿಚಿತ್ರವಾದ್ರೂ ಸತ್ಯ: ಅಪ್ರಾಪ್ತೆಯನ್ನು ಹಿಂಬಾಲಿಸಿ ಲೈಂಗಿಕ ದೌರ್ಜನ್ಯ; ರೋಬೋಟ್ ವಶಕ್ಕೆ ಪಡೆದ ಪೊಲೀಸರು!

'ಏನೇನ್ ದಾಖಲೆ ಇದೆ ಎಲ್ಲಾ ತರಿಸುತ್ತೇನೆ': HDK 'ಸ್ಟಿಂಗ್' ಆರೋಪಕ್ಕೆ CM ಡಿಕೆಶಿ ಶಾಕಿಂಗ್ ರಿಯಾಕ್ಷನ್!