ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಪ್ರಧಾನ ಸುದ್ದಿ

ಸ್ವಾತಂತ್ರ್ಯ ದಿನಾಚರಣೆ ಸಂಭ್ರಮವನ್ನು ಅನುಭವಿಸುವ ಮನಸ್ಥಿತಿಯಲ್ಲಿ ನಾನಿಲ್ಲ: ಸಿಎಂ

ದೇಶಾದ್ಯಾಂತ 69ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ ಮನೆಮಾಡಿದೆ. ರಾಜ್ಯ ರಾಜ್ಯಧಾನಿಯಲ್ಲಿಯೂ ಸ್ವಾತಂತ್ರ್ಯ ದಿನದ...

ಮುಖ್ಯಮಂತ್ರಿ ಸಿದ್ದರಾಮಯ್ಯ
Mainashree
Updated On : 15 Aug 2015, 11:26 am

ಬೆಂಗಳೂರು: ದೇಶಾದ್ಯಾಂತ 69ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ ಮನೆಮಾಡಿದೆ. ರಾಜ್ಯ ರಾಜ್ಯಧಾನಿಯಲ್ಲಿಯೂ ಸ್ವಾತಂತ್ರ್ಯ ದಿನದ ಸಂಭ್ರಮ ಮೊಳಗಿದೆ. ರಾಜ್ಯದ ಜನೆತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ 69ನೇ ಸ್ವಾತಂತ್ರೋತ್ಸವ ದಿನಾಚರಣೆಯ ಶುಭಾಷಯಗಳನ್ನು ಕೋರಿದ್ದಾರೆ.

ಮಣಿಕ್ ಷಾ ಪರೇಡ್ ಮೈದಾನದಲ್ಲಿ 3ನೇ ಬಾರಿ ಧ್ವಜಾರೋಹಣ ನೆರವೇರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ತೆರೆದ ವಾಹನದಲ್ಲಿ ನಿಂತು ಕವಾಯಿತು ವೀಕ್ಷಿಸಿದರು. ರೆಡ್​ ರಕ್ಷಣಾ ಪಡೆ, ಪೊಲೀಸ್​ ತುಕಡಿಗಳು, ಹೋಮ್​ ಗಾರ್ಡ್​, ಎನ್’​ಸಿಸಿ ಹಾಗೂ ವಿವಿಧ ಶಾಲಾ ಕಾಲೇಜು ವಿದ್ಯಾರ್ಥಿಗಳಿಂದ ಗೌರವ ವಂದನೆ ಸ್ವೀಕರಿಸಿದರು. ಮೈದಾನದಲ್ಲಿ 2000 ಸಾವಿರಕ್ಕೂ ಹೆಚ್ಚು ಜನರು ಭಾಗಿಯಾಗಿದ್ದಾರೆ.

ಬುಲೆಟ್ ಫ್ರೂಫ್ ಪೆಟ್ಟಿಗೆಯಲ್ಲಿ ನಿಂತು ಸಿಎಂ ಭಾಷಣ ಮಾಡಿದ್ದು, ಇದು ತ್ಯಾಗ, ಬಲಿದಾನಗಳನ್ನು ನೆನಪಿಸಿಕೊಳ್ಳುವ ದಿನವಾಗಿದೆ. ಅಷ್ಟೇ ಅಲ್ಲದೇ, ನಮ್ಮ ಹಿರಿಯರ ಕನಸುಗಳನ್ನು ಈಡೇರಿಸಬೇಕಿದೆ ಎಂದರು.

ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ನೆರವೇರಿಸಿ ಸಿಎಂ ಮಾಡಿದ ಭಾಷಣದ ಪ್ರಮುಖಾಂಶಗಳು ಹೀಗಿವೆ:

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement