ಬೆಳ್ಳಿ ಪದಕ ಖಚಿತಪಡಿಸಿದ ಸೈನಾ
ವಿಶ್ವದ ಎರಡನೇ ಶ್ರೇಯಾಂಕಿತೆ ಸೈನಾ ನೆಹ್ವಾಲ್ ಇದೇ ಮೊದಲ ಬಾರಿಗೆ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್ನ ಮಹಿಳೆಯರ ಸಿಂಗಲ್ಸ್ ವಿಭಾಗದಲ್ಲಿ...
ಜಕಾರ್ತ: ವಿಶ್ವದ ಎರಡನೇ ಶ್ರೇಯಾಂಕಿತೆ ಸೈನಾ ನೆಹ್ವಾಲ್ ಇದೇ ಮೊದಲ ಬಾರಿಗೆ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್ನ ಮಹಿಳೆಯರ ಸಿಂಗಲ್ಸ್ ವಿಭಾಗದಲ್ಲಿ ಅಂತಿಮ ಸುತ್ತು ಪ್ರವೇಶಿಸಿದ್ದಾರೆ.
ಈಗಷ್ಟೇ ಸ್ವಲ್ಪ ಹೊತ್ತಿಗೆ ಮೊದಲು ಮುಗಿದ ಪಂದ್ಯದಲ್ಲಿ ಸೈನಾ ನೆಹ್ವಾಲ್, ಇಂಡೋನೇಷಿಯಾದ ಲಿಂಡವೇಣಿ ಫನೆತ್ರಿ ಅವರನ್ನು 21-17, 21-17 ನೇರ ಸೆಟ್ ಗಳಿಂದ ಪರಾಭವಗೊಳಿಸಿದರು.ಈ ಮೂಲಕ ಭಾರತಕ್ಕೆ ಬೆಳ್ಳಿ ಪದಕ ಸಿಗುವುದು ಖಚಿತವಾಗಿದೆ.
ಅವರು ನಾಳೆ, ವಿಶ್ವದ ನಂಬರ್ ಒನ್ ಆಟಗಾರ್ತಿ ಕರೋಲಿನಾ ಮರಿನ್ ಅವರ ವಿರುದ್ಧ ಆಡಲಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.