ಲೋಕಾಯುಕ್ತ ಕಚೇರಿ (ಸಂಗ್ರಹ ಚಿತ್ರ) 
ಪ್ರಧಾನ ಸುದ್ದಿ

ಲೋಕಾಯುಕ್ತ ಲಂಚ ಪ್ರಕರಣ: ರಿಯಾಜ್ ಜಾಮೀನು ಅರ್ಜಿ ವಜಾ

ಲೋಕಾಯುಕ್ತ ಸಂಸ್ಥೆಯ ಭ್ರಷ್ಟಾಚಾರ ಹಗರಣದಲ್ಲಿ ಕೆಪಿಸಿಸಿ ಸದಸ್ಯ ಉದ್ಯಮಿ ಪಿ.ಎನ್. ಕೃಷ್ಣಮೂರ್ತಿ ಪ್ರಕರಣದ ಆರೋಪಿ ಸೈಯದ್ ರಿಯಾಜ್ ಜಾಮೀನು ಅರ್ಜಿಯನ್ನು ಲೋಕಾಯುಕ್ತ ವಿಶೇಷ ನ್ಯಾಯಾಲಯ ತಿರಸ್ಕರಿಸಿದೆ...

ಬೆಂಗಳೂರು: ಲೋಕಾಯುಕ್ತ ಸಂಸ್ಥೆಯ ಭ್ರಷ್ಟಾಚಾರ ಹಗರಣದಲ್ಲಿ ಕೆಪಿಸಿಸಿ ಸದಸ್ಯ ಉದ್ಯಮಿ ಪಿ.ಎನ್. ಕೃಷ್ಣಮೂರ್ತಿ ಪ್ರಕರಣದ ಆರೋಪಿ ಸೈಯದ್ ರಿಯಾಜ್ ಜಾಮೀನು ಅರ್ಜಿಯನ್ನು ಲೋಕಾಯುಕ್ತ ವಿಶೇಷ ನ್ಯಾಯಾಲಯ ತಿರಸ್ಕರಿಸಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಿಯಾಜ್ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಆದರೆ, ರಿಯಾಜ್‍ಗೆ ಜಾಮೀನು ನೀಡದಂತೆ ಎಸ್‍ಐಟಿ ಪೊಲೀಸರು ನ್ಯಾಯಾಲಯದಲ್ಲಿ
ಮನವಿ ಸಲ್ಲಿಸಿದ್ದರು. ಗುರುವಾರ ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶರು, ಪೊಲೀಸರ ಮನವಿ ಪರಿಗಣಿಸಿ ಅರ್ಜಿ ವಜಾಗೊಳಿಸಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿ ಮೊಹಮದ್ ಸಾ„ಕ್‍ನನ್ನು ಸೆಪ್ಟೆಂಬರ್ 2ರವರೆಗೆ ನ್ಯಾಯಾಂಗ ಬಂಧನಕ್ಕೆ ಲೋಕಾಯುಕ್ತ ವಿಶೇಷ ನ್ಯಾಯಾಲಯ ಆದೇಶಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Ashoka emblem ಧ್ವಂಸ ಪ್ರಕರಣ: 50 ಮಂದಿ ಪೊಲೀಸ್ ವಶಕ್ಕೆ! ಬುರ್ಖಾಧಾರಿ ಮಹಿಳೆಯರಿಗೂ ಸಂಕಷ್ಟ!

ಬಿಹಾರದ ಮಹಾಮೈತ್ರಿಕೂಟಕ್ಕೆ ಹೊಸ ಪಕ್ಷಗಳ ಸೇರ್ಪಡೆ; ಸೀಟು ಹಂಚಿಕೆ ಮತ್ತಷ್ಟು ಕಠಿಣ!

Kundapura: ಪ್ರವಾಸಕ್ಕೆಂದು ಬಂದು ಸಮುದ್ರ ಪಾಲು, ಮೂವರ ಸಾವು, ಓರ್ವನ ರಕ್ಷಣೆ!

ವಿಜಯಪುರ: ಅಕ್ರಮ ಸಂಬಂಧಕ್ಕೆ ಪತಿ ಅಡ್ಡಿ; ಬಿಡಬೇಡ ಖಲಾಸ್ ಮಾಡು, ಪ್ರಿಯಕರನ ಜೊತೆ ಸೇರಿ ಗಂಡನ ಹತ್ಯೆಗೆ ಪತ್ನಿ ಯತ್ನ!

ಕತ್ರಾ-ಶ್ರೀನಗರ ವಂದೇ ಭಾರತ್‌ನಲ್ಲಿ ಸ್ಥಳೀಯ ಸಸ್ಯಾಹಾರಿ ಪಾಕಪದ್ಧತಿ ಪರಿಚಯಿಸಿದ IRCTC

SCROLL FOR NEXT