ಅರ್ಣಬ್ ಅಣಕಿಸಿದ ಪಾಕಿಸ್ತಾನಿ ಪತ್ರಕರ್ತ ಪೈಸಲ್ ಕುರೇಶಿ 
ಪ್ರಧಾನ ಸುದ್ದಿ

ವಿಡಿಯೋ: ಅರ್ಣಬ್ ಅಣಕಿಸಿದ ಪಾಕಿಸ್ತಾನಿ ಪತ್ರಕರ್ತ; ದಾವೂವ್ ವರದಿ ನಕಲು ಆರೋಪ

ದಾವೂದ್ ಇಬ್ರಾಹಿಮ್ ಪಾಕಿಸ್ತಾನದ ಕರಾಚಿಯಲ್ಲಿ ವಾಸವಾಗಿದ್ದಾನೆಂಬ, ಭಾರತದ ಪತ್ರಕರ್ತ ಅರ್ಣಬ್ ಗೋಸ್ವಾಮಿ ಅವರ ವರದಿಯನ್ನು ಅಣಕಿಸಿ ವಿಡಿಯೋ ಮಾಡಿ

ದಾವೂದ್ ಇಬ್ರಾಹಿಮ್ ಪಾಕಿಸ್ತಾನದ ಕರಾಚಿಯಲ್ಲಿ ವಾಸವಾಗಿದ್ದಾನೆಂಬ, ಭಾರತದ ಪತ್ರಕರ್ತ ಅರ್ಣಬ್ ಗೋಸ್ವಾಮಿ ಅವರ ವರದಿಯನ್ನು ಅಣಕಿಸಿ ವಿಡಿಯೋ ಮಾಡಿ ಪಾಕಿಸ್ತಾನದ ಪತ್ರಕರ್ತ ಪೈಸಲ್ ಕುರೇಶಿ ಯೂಟ್ಯೂಬ್ನಲ್ಲಿ ಅಪ್ಲೋಡ್ ಮಾಡಿದ್ದಾನೆ. ಸುದ್ದಿ ವರದಿಗಾರ ಮತ್ತು ಟೈಮ್ಸ್ ನೌ ಸುದ್ದಿವಾಹಿನಿಯ ಮುಖ್ಯ ಸಂಪಾದಕ ಅರ್ಣಬ್ ಗೋಸ್ವಾಮಿ ದಾವೂದ್ ಪತ್ನಿಗೆ ನಕಲಿ ಕರೆ ಮಾಡಿದ್ದಾನೆ ಎಂದು ಆರೋಪಿಸಿದ್ದಾನೆ.

ಈ ವಿಡಿಯೋದಲ್ಲಿ ಅರ್ಣಬ್ ಅವರ ಆರೋಪಗಳು ಆಧಾರರಹಿತ ಎಂದು ಕರೆದಿರುವ ಈ ಪತ್ರಕರ್ತ, ದಾವೂದ್ ಪತ್ನಿ ಎಂದು ಹೇಳಿಕೊಳ್ಳವ ಮಹಿಳೆಯೊಬ್ಬಳಿಗೆ ಕರೆ ಮಾಡಿ ಮಾತನಾಡುತ್ತಾನೆ. ಆ ಮಹಿಳೆ ತಾನು ನರಕದಲ್ಲಿರುವುದಾಗಿ ಹೇಳಿ ಅರ್ಣಬ್ ಹುಚ್ಚ ಎಂದು ಹೇಳುವುದು ವಿಡಿಯೋದಲ್ಲಿ ಕಂಡುಬಂದಿದೆ.

ಸುದ್ದಿ ವಾಹಿನಿಯ ಅತಿಥಿಗಳನ್ನು ಅರ್ಣಬ್ ಟೀಕಿಸುವ ದೃಶ್ಯಗಳು ಕೂಡ ವಿಡಿಯೋದಲ್ಲಿ ಸೆರೆಯಾಗಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT