ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ 
ಪ್ರಧಾನ ಸುದ್ದಿ

ಪಾಟ್ನಾ ವಿಮಾನನಿಲ್ದಾಣದಲ್ಲಿ ಕೇಜ್ರಿವಾಲ್ ಗೆ ಕಪ್ಪು ಬಾವುಟ ಪ್ರದರ್ಶನ

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಪಾಟ್ನಾ ವಿಮಾನನಿಲ್ದಾಣಕ್ಕೆ ಇಂದು ಬಂದಿಳಿದಾಗ, ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಅವರ ಬೆಂಬಲಿಗರು ಎಂದು

ಪಾಟ್ನಾ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಪಾಟ್ನಾ ವಿಮಾನನಿಲ್ದಾಣಕ್ಕೆ ಇಂದು ಬಂದಿಳಿದಾಗ, ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಅವರ ಬೆಂಬಲಿಗರು ಎಂದು ಹೇಳಿಕೊಂಡ ಕೆಲವು ಪ್ರತಿಭಟಕಾರರು ದೆಹಲಿ ಮುಖ್ಯಮಂತ್ರಿಗೆ ಕಪ್ಪು ಬಾವುಟ ಪ್ರದರ್ಶಿಸಿದ್ದಾರೆ.

ಕೇಜ್ರಿವಾಲ್, ಅಣ್ಣ ಹಾಜಾರೆಗೆ ದ್ರೋಹ ಬಗೆದಿದ್ದಾರೆ ಎಂದು ಈ ಪ್ರತಿಭಟನಕಾರರು ಆರೋಪಿಸಿದ್ದಾರೆ.

ಇಂದು ಕೇಜ್ರಿವಾಲ್ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರೊಂದಿಗೆ ವೇದಿಕೆ ಹಂಚಿಕೊಂಡು, ಆಡಳಿತದ ಬಗ್ಗೆ ಉಪನ್ಯಾಸ ನೀಡಲಿದ್ದಾರೆ.

ಕಳೆದ ವಾರ ನಿತೀಶ್ ಕುಮಾರ್ ಅವರು ದೆಹಲಿಯಲ್ಲಿ 'ಬಿಹಾರ ಸಮ್ಮಾನ್ ಸಮ್ಮೇಳನದ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ದೆಹಲಿ ಮೂಲದ ಬಿಹಾರ ಮತದಾರರೊಂದಿಗೆ ಸಂಪರ್ಕ ಬೆಳೆಸಲು ಈ ಕಾರ್ಯಕ್ರಮವನ್ನು ಎಎಪಿ ಪಕ್ಷ ಆಯೋಜಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಎಲ್ಲವನ್ನೂ ತಡೆಯಲು ಸಾಧ್ಯವಿಲ್ಲ': CJP ದೆಹಲಿ ಪ್ರತಿಭಟನೆಗೆ ನಿರ್ಬಂಧ ಕುರಿತು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಚಾಟಿ

'ಮಕ್ಕಳನ್ನು ಪ್ರತಿಭಟನೆಗಳಿಂದ ದೂರವಿಡಿ': ದೆಹಲಿ ಪ್ರತಿಭಟನೆಗೆ ಸಿದ್ಧತೆ, ಮಸೀದಿ ಮೈಕ್‌ನಲ್ಲಿ ಪೊಲೀಸರ ಮನವಿ! Video

ಭಾರತೀಯ ಮೂಲದ ನ್ಯಾಯಶಾಸ್ತ್ರಜ್ಞೆಗೆ ಈ ಬಾರಿಯ ನೊಬೆಲ್ ಶಾಂತಿ ಪ್ರಶಸ್ತಿ; ನವನೇತಮ್ ನವಿ ಪಿಳ್ಳೈಗೆ ಒಲಿದ ನೊಬೆಲ್ ಶಾಂತಿ ಗರಿ

Ramayana: ಕೊನೆಗೂ 'ರಾಮಾಯಣ' ರಿಲೀಸ್ ಡೇಟ್ ಫಿಕ್ಸ್; ದೀಪಾವಳಿಗೂ ಮೊದಲೇ ಬಿಡುಗಡೆ

ಯಮನಿಗೇ ಚಳ್ಳೇಹಣ್ಣು: ಗುದ್ದಿದ ಲಾರಿಯನ್ನೇ ಹಿಡಿದು ಪ್ರಾಣ ಉಳಿಸಿಕೊಂಡ ಯುವತಿ!-ರೋಚಕ Video