ತಮಿಳುನಾಡು ಜಯಲಲಿತಾ (ಸಂಗ್ರಹ ಚಿತ್ರ) 
ಪ್ರಧಾನ ಸುದ್ದಿ

ಕರ್ನಾಟಕದಿಂದ ಪ್ರವಾಹ ಪರಿಹಾರ ಸ್ವೀಕರಿಸಿದ ಅಮ್ಮ

ಪ್ರವಾಹ ಸಂತ್ರಸ್ತರಿಗೆ ಕರ್ನಾಟಕ ಸರ್ಕಾರ ಘೋಷಿಸಿದ್ದ ಪರಿಹಾರವನ್ನು ತಮಿಳುನಾಡು ಸ್ವೀಕರಿಸುತ್ತಿದೆ....

ಬೆಂಗಳೂರು: ಪ್ರವಾಹ ಸಂತ್ರಸ್ತರಿಗೆ ಕರ್ನಾಟಕ ಸರ್ಕಾರ ಘೋಷಿಸಿದ್ದ ಪರಿಹಾರವನ್ನು ತಮಿಳುನಾಡು ಸ್ವೀಕರಿಸುತ್ತಿದೆ.


ಮುಖ್ಯಮಂತ್ರಿ ಸಿದ್ದರಾಮಯ್ಯ ಈಗಾಗಲೇ ರು.5 ಕೋಟಿ ನೆರವು ಘೋಷಿಸಿದ್ದಾರೆ. ಜತೆಗೆ ಬೇಡಿಕೆಗೆ ತಕ್ಕಂತೆ ಹಾಲಿನ ಪುಡಿ ಮತ್ತು ಇತರ ಸೌಲಭ್ಯಗಳನ್ನು ನೀಡಲಾಗುತ್ತಿದೆ. ಇದಲ್ಲದೆ 50,000  ರಗ್ಗುಗಳನ್ನೂ ಕೇಳಿದ್ದು, ಅದನ್ನೂ ಪೂರೈಸಲಾಗುತ್ತಿದೆ. ಆದರೆ, ಅಲ್ಲಿನ ಹೊಂದಾಣಿಕೆ ಸಮಸ್ಯೆಯಿಂದಲೋ ಏನೋ ಪರಿಹಾರ ಸಾಮಗ್ರಿಗಳನ್ನು ಎಲ್ಲಿ ಯಾವ ರೀತಿ ನೀಡಬೇಕೆನ್ನುವ ಬಗ್ಗೆ ಗೊಂದಲವಿದೆ  ಎಂದು ಕಾನೂನು ಸಚಿವ ಟಿ.ಬಿ. ಜಯಚಂದ್ರ ತಿಳಿಸಿದರು.

ಫೋಟೊ ರಾಜಕಾರಣದಲ್ಲಿ ಆಸಕ್ತಿಯಿಲ್ಲ: ರಾಜ್ಯದಿಂದ ಹೊಗುತ್ತಿರುವ ಸಾಮಗ್ರಿಗಳಿಗೆ ಜಯಲಲಿತಾ ಫೋಟೋ ಹಾಕುತ್ತಿರಬಹುದು. ಅದಕ್ಕೆ ಬಗ್ಗೆ ನಾವು ಆಸಕ್ತಿ ವಹಿಸುವುದಿಲ್ಲ. ಬದಲಾಗಿ ಅಲ್ಲಿನ  ಸಂತ್ರಸ್ತರಿಗೆ ನೆರವಾಗುತ್ತಿದ್ದೇವೆ. ನೆರವು ನೀಡುವುದಕ್ಕಾಗಿಯೇ 1070 ಸಂಖ್ಯೆ ಸಹಾಯವಾಣಿ ತೆರೆಯಲಾಗಿದೆ. ಅದಕ್ಕೆ ಕರೆಗಳು ಬರುತ್ತಿದ್ದು, ಅದಕ್ಕೆ ಸ್ಪಂದಿಸಿ ನೆರವು ಒದಗಿಸಲಾಗುತ್ತಿದೆ ಎಂದು  ಟಿ.ಬಿ.ಜಯಚಂದ್ರ ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್