ಸಮಾಜವಾದಿ ಪಕ್ಷದ ಮಾಜಿ ಮುಖಂಡ ಅಮರ್ ಸಿಂಗ್ 
ಪ್ರಧಾನ ಸುದ್ದಿ

ಸಮಾಜವಾದಿ ಪಕ್ಷದ ಮಾಜಿ ಮುಖಂಡ ಅಮರ್ ಸಿಂಗ್ ಆಸ್ಪತ್ರೆಗೆ ದಾಖಲು

ಆರೋಗ್ಯದ ತೊಂದರೆಯಿಂದಾಗಿ ಸಮಾಜವಾದಿ ಪಕ್ಷದ ಮಾಜಿ ಮುಖಂಡ ಅಮರ್ ಸಿಂಗ್ ಅವರನ್ನು ಸೋಮವಾರ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ನವದೆಹಲಿ: ಆರೋಗ್ಯದ ತೊಂದರೆಯಿಂದಾಗಿ ಸಮಾಜವಾದಿ ಪಕ್ಷದ ಮಾಜಿ ಮುಖಂಡ ಅಮರ್ ಸಿಂಗ್ ಅವರನ್ನು ಸೋಮವಾರ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

೫೯ ವರ್ಷದ ಅಮರ್ ಸಿಂಗ್ ಅವರು ಆರೋಗ್ಯದ ತೊಂದರೆ ಎದುರಿಸುತ್ತಿರುವುದರಿಂದ ಫೋರ್ಟಿಸ್ ಆಸ್ಪತ್ರೆಗೆ ಸೇರಿಸಲಾಗಿದೆ. "ಅವರು ನೋವೆಂದು ದೂರಿದರು. ಅವರ ಈ ಆರೋಗ್ಯ ತೊಂದರೆಗೆ ವೈದ್ಯರು ತಪಾಸಣೆಗೆ ಒಳಪಡಿಸಿದ್ದಾರೆ" ಎಂದು ಅವರ ಸಹಾಯಕರೊಬ್ಬರು ತಿಳಿಸಿದ್ದಾರೆ.

ಕಳೆದ ಏಳು ವರ್ಷಗಳಿಂದ ಮಾಜಿ ರಾಜ್ಯಸಭಾ ಸಂಸದ ಆರೋಗ್ಯ ತೊಂದರೆಗಳಿಗೆ ಒಳಪಟ್ಟಿದ್ದು ಕಿಡ್ನಿ ಬದಲಿಜೋಡಣೆ ಚಿಕಿತ್ಸೆಗೆ ಒಳಪಟ್ಟಿದ್ದರು.

೨೦೧೦ರಲ್ಲಿ ಸಮಾಜವಾದಿ ಪಕ್ಷದ ಮುಖಂಡರೊಂದಿಗಿನ ಭಿನ್ನಮತದಿಂದಾಗಿ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿತ್ತು. ಅವರು ಪಕ್ಷಕ್ಕೆ ಹಿಂದಿರುಗಲಿದ್ದಾರೆ ಎಂಬ ಸುದ್ದಿ ಕೂಡ ದಟ್ಟವಾಗಿತ್ತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!

'vote chori' ಹೇಗಿರತ್ತೆ ನಮ್ಗೆ ಗೊತ್ತು, ಸಿನಿಮಾದಲ್ಲಿ ತೋರಿಸಿದ್ದ ರಿಗ್ಗಿಂಗ್ ವಾತಾವರಣ ನಿಜವಾಗಿಯೂ ನೋಡಿದ್ದೇವೆ: SIR ಗೆ 124 ಮಾಜಿ ಅಧಿಕಾರಿಗಳು, ರಾಜತಾಂತ್ರಿಕರಿಂದ ಬೆಂಬಲ

ಹೃದಯವಿದ್ರಾವಕ: 'ಚಿಕಿತ್ಸೆಗೆ ಹಣವಿಲ್ಲ'.. 6 ವರ್ಷದ ಮಗಳನ್ನೇ ಕೆರೆಗೆ ಎಸೆದ ತಾಯಿ; ಆಟೋ ಚಾಲಕನಿಂದ ರಕ್ಷಣೆ

'ನಿಮಗೆ ನಾಚಿಕೆಯಾಗಬೇಕು': CJP ನಾಯಕರ ವಿರುದ್ಧ ವಿಮಾನದಲ್ಲಿ ಪ್ರಯಾಣಿಕರ ಆಕ್ರೋಶ, Video!

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ