ದೆಹಲಿ ಮುಖ್ಯಮಂತ್ರಿ ಕಚೇರಿ ಮೇಲೆ ಸಿಬಿಐ ದಾಳಿಯಿಂದ ಮಮತಾ ಆಘಾತ
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಕಚೇರಿ ಮೇಲೆ ಸಿಬಿಐ ಮಂಗಳವಾರ ನಡೆಸಿದ ದಾಳಿಯಿಂದ ಆಘಾತವಾಗಿದೆ ಎಂದಿದ್ದಾರೆ ಪಶ್ಚಿಮ ಬಂಗಾಳದ
ಕೋಲ್ಕತ್ತ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಕಚೇರಿ ಮೇಲೆ ಸಿಬಿಐ ಮಂಗಳವಾರ ನಡೆಸಿದ ದಾಳಿಯಿಂದ ಆಘಾತವಾಗಿದೆ ಎಂದಿದ್ದಾರೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ.
"ಮುಖ್ಯಮಂತ್ರಿ ಕಚೇರಿಗೆ ಬೀಗ ಜಡೆಯುವುದನ್ನು ಹಿಂದೆಂದೂ ನೋಡಿಲ್ಲ. ನನಗೆ ಆಘಾತವಾಗಿದೆ" ಎಂದು ಮಮತಾ ಟ್ವೀಟ್ ಮಾಡಿದ್ದಾರೆ.
ಇದಕ್ಕೆ ಪ್ರತಿಕ್ರಿಯಿಸಿರುವ ಅರವಿಂದ್ ಕೇಜ್ರಿವಾಲ್ "ಮಮತಾ ಡಿ, ಇದು ಅಘೋಷಿತ ತುರ್ತುಪರಿಸ್ಥಿತಿ" ಎಂದಿದ್ದಾರೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.