ರಾಜಸ್ಥಾನ ಮುಖ್ಯಮಂತ್ರಿ ವಸುಂಧರಾ ರಾಜೆ 
ಪ್ರಧಾನ ಸುದ್ದಿ

ಎಂದಿಗೂ ಕೆಲಸ ಮಾಡಲು ಇಚ್ಛಿಸದವರು ಸರ್ಕಾರಿ ಕೆಲಸ ಅರಸುತ್ತಾರೆ: ವಸುಂಧರಾ ರಾಜೆ

ಸ್ವ ಉದ್ಯೋಗ ಮತ್ತು ಸಣ್ಣ ವ್ಯವಹಾರದತ್ತ ಮುಖ ಮಾಡಲು ಯುವಕರಿಗೆ ಕರೆ ಕೊಟ್ಟಿರುವ ರಾಜಸ್ಥಾನ ಮುಖ್ಯಮಂತ್ರಿ ವಸುಂಧರಾ ರಾಜೆ ಅವರು ಕೆಲಸ ಮಾಡಲು ಇಚ್ಛಿಸದವರಶ್ಟೇ

ಕೋಟಾ: ಸ್ವ ಉದ್ಯೋಗ ಮತ್ತು ಸಣ್ಣ ವ್ಯವಹಾರದತ್ತ ಮುಖ ಮಾಡಲು ಯುವಕರಿಗೆ ಕರೆ ಕೊಟ್ಟಿರುವ ರಾಜಸ್ಥಾನ ಮುಖ್ಯಮಂತ್ರಿ ವಸುಂಧರಾ ರಾಜೆ ಅವರು ಕೆಲಸ ಮಾಡಲು ಇಚ್ಛಿಸದವರಶ್ಟೇ ಸರ್ಕಾರಿ ಕೆಲಸಗಳನ್ನು ಹುಡುಕುತ್ತಾರೆ ಎಂದು ಹಾಸ್ಯ ಚಟಾಕಿ ಹಾರಿಸಿದ್ದಾರೆ.

"ಭಾರತದಲ್ಲಿ ಬಿಟ್ಟರೆ ವಿಶ್ವದಲ್ಲಿ ಇನ್ನೆಲ್ಲೂ ಸರ್ಕಾರಿ ಕೆಲಸಗಳಿಗೆ ಜನ ಹಪಾಹಪಿಸುವುದಿಲ್ಲ" ಎಂದಿರುವ ರಾಜೆ ಯುವಕರಿಗೆ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಸೇರುವಂತೆ ಕರೆ ಕೊಟ್ಟಿದ್ದಾರೆ.

"ಯಾರಿಗೆ ಕೆಲಸ ಮಾಡಲು ಇಷ್ಟವಿಲ್ಲವೋ ಅವರಷ್ಟೇ ಸರ್ಕಾರಿ ಕೆಲಸಗಳನ್ನು ಹುಡುಕುತ್ತಾರೆ" ಎಂದು ಜಲವರ್ ನಲ್ಲಿ ಐ ಟಿ ಐ ವಿದ್ಯಾರ್ಥಿಗಳನ್ನುದ್ದೇಶಿಸಿ ವ್ಯಂಗ್ಯಭರಿತ ಮಾತುಗಳನ್ನಾಡಿದ್ದಾರೆ.

ಸ್ವ-ಉದ್ಯೋಗ ಮತ್ತು ಸಣ್ಣ ವ್ಯವಹಾರಗಳಿಂದ ತಮಗೂ ಕೆಲಸ ಸಿಗುವುದಲ್ಲದೆ ಮೂರು ನಾಲ್ಕು ಇತರರ ಜೀವನಕ್ಕೂ ಆಧಾರವಾಗುತ್ತದೆ ಎಂದು ಕೂಡ ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel