ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಪ್ರಧಾನ ಸುದ್ದಿ

ಮಾಳವೀಯ ಜಯಂತಿಗೆ ಗೌರವ ಸಲ್ಲಿಸಿದ ಮೋದಿ

ಸ್ವಾತಂತ್ರ್ಯ ಹೋರಾಟಗಾರ ಮತ್ತು ಶಿಕ್ಷಣ ತಜ್ಞ ಪಂಡಿತ್ ಮದನ್ ಮೋಹನ್ ಮಾಳವೀಯ ಅವರ ಜಯಂತಿಯಾದ ಇಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡುವ

ಸ್ವಾತಂತ್ರ್ಯ ಹೋರಾಟಗಾರ ಮತ್ತು ಶಿಕ್ಷಣ ತಜ್ಞ ದಿವಂಗತ ಪಂಡಿತ್ ಮದನ್ ಮೋಹನ್ ಮಾಳವೀಯ
Guruprasad Narayana
Updated On : 25 Dec 2015, 2:51 am

ನವದೆಹಲಿ: ಸ್ವಾತಂತ್ರ್ಯ ಹೋರಾಟಗಾರ ಮತ್ತು ಶಿಕ್ಷಣ ತಜ್ಞ ಪಂಡಿತ್ ಮದನ್ ಮೋಹನ್ ಮಾಳವೀಯ ಅವರ ಜಯಂತಿಯಾದ ಇಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡುವ ಮೂಲಕ ಗೌರವ ಸಲ್ಲಿಸಿದ್ದಾರೆ.

"ಮಾಳವೀಯ ಅವರ ಜಯಂತಿಯ ದಿನವಾದ ಇಂದು ಅವರು ದೇಶಕ್ಕೆ ನೀಡಿದ ಬಹು ದೊಡ್ಡ ಕೊಡುಗೆಯನ್ನು ನಾವು ನೆನಪಿಸಿಕೊಳ್ಳೋಣ" ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments