ಕ್ಯಾಟರಾಕ್ಟ್ ಶಸ್ತ್ರಚಿಕಿತ್ಸೆಯ ನಂತರ ದೃಷ್ಟಿ ಕಳೆದುಕೊಂಡ ಏಳು ಮಂದಿ 
ಪ್ರಧಾನ ಸುದ್ದಿ

ಗುಜರಾತ್ ಧರ್ಮಾರ್ಥ ಆಸ್ಪತ್ರೆಯಲ್ಲಿ ಕ್ಯಾಟರಾಕ್ಟ್ ಶಸ್ತ್ರಚಿಕಿತ್ಸೆ: ದೃಷ್ಟಿ ಕಳೆದುಕೊಂಡ ಏಳು ಮಂದಿ

ಗುಜರಾತಿನ ರಾಜ್ಕೋಟ್ ನ ಧರ್ಮಾರ್ಥ ಆಸ್ಪತ್ರೆಯೊಂದರಲ್ಲಿ ಕಣ್ಣಿನ ಪೊರೆ (ಕ್ಯಾಟರಾಕ್ಟ್) ತೆಗೆಸಿಕೊಳ್ಳುವ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡ ನಂತರ ಏಳು ಜನರು ದೃಷ್ಟಿ

ನವದೆಹಲಿ: ಗುಜರಾತಿನ ರಾಜ್ಕೋಟ್ ನ ಧರ್ಮಾರ್ಥ ಆಸ್ಪತ್ರೆಯೊಂದರಲ್ಲಿ ಕಣ್ಣಿನ ಪೊರೆ (ಕ್ಯಾಟರಾಕ್ಟ್) ತೆಗೆಸಿಕೊಳ್ಳುವ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡ ನಂತರ ಏಳು ಜನರು ದೃಷ್ಟಿ  ಕಳೆದುಕೊಂಡ ದುರ್ಘಟನೆ ನಡೆದಿದೆ.

ಈ ದುರ್ಘಟನೆಗೆ ಕಾರಣಗಳು ಇನ್ನೂ ತಿಳಿಯಬೇಕಿದೆ.

ಆಸ್ಪತ್ರೆಯ ಪರೀಕ್ಷಣಾ ಕೊಠಡಿ ಮತ್ತು ಶಸ್ತ್ರಚಿಕಿತ್ಸಾ ಕೊಠಡಿಗೆ ಬೀಗ ಜಡಿಯಲಾಗಿದ್ದು, ಸೋಂಕು ತಗಲಿರುವ ಕಾರಣಗಳನ್ನು ತಿಳಿಯಲಾಗುತ್ತಿದೆ. ಮೂರು ದಿನಗಳ ನಂತರ ವರದಿ ದೊರಕಲಿದ್ದು, ನಂತರವಷ್ಟೇ ಈ ಶಸ್ತ್ರಚಿಕ್ತಿತ್ಸೆಯ ತೊಂದರೆಗೆ ಕಾರಣಗಳು ತಿಳಿಯಲಿವೆ ಎನ್ನಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!