ಅರವಿಂದ್ ಜಾಧವ್ 
ಪ್ರಧಾನ ಸುದ್ದಿ

ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ಅರವಿಂದ್ ಜಾಧವ್ ನೇಮಕ

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ಹಿರಿಯ ಐಎಎಸ್ ಅಧಿಕಾರಿ ಅರವಿಂದ್ ಜಾಧವ್ ಅವರನ್ನು ನೇಮಕ ಮಾಡಿ ಬುಧವಾರ...

ಬೆಂಗಳೂರು: ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ಹಿರಿಯ ಐಎಎಸ್ ಅಧಿಕಾರಿ ಅರವಿಂದ್ ಜಾಧವ್ ಅವರನ್ನು ನೇಮಕ ಮಾಡಿ ಬುಧವಾರ ಸರ್ಕಾರ ಆದೇಶ ಹೊರಡಿಸಿದೆ.
ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿರುವ ಕೌಶಿಕ್ ಮುಖರ್ಜಿ ಅವರು ನಾಳೆ ನಿವೃತ್ತಿಯಾಗುತ್ತಿರುವ ಹಿನ್ನೆಲೆಯಲ್ಲಿ ಅವರ ಸ್ಥಾನಕ್ಕೆ ಉತ್ತರ ಪ್ರದೇಶ ಮೂಲದ 1978ರ ಕರ್ನಾಟಕ ವೃಂದದ ಅಧಿಕಾರಿ ಅರವಿಂದ್ ಜಾಧವ್ ಅವರನ್ನು ನೇಮಕ ಮಾಡಲಾಗಿದೆ.
ಪ್ರಸ್ತುತ ಕರ್ನಾಟಕ ಮೇಲ್ಮನವಿ ಪ್ರಾಧಿಕಾರದ ಅಧ್ಯಕ್ಷರಾಗಿರುವ ಜಾಧವ್ ಅವರನ್ನು ರಾಜ್ಯ ಸರ್ಕಾರ ಸೇವಾ ಹಿರಿತನದ ಆಧಾರದ ಮೇಲೆ ಮುಖ್ಯ ಕಾರ್ಯದರ್ಶಿ ಹುದ್ದೆಗೆ ನೇಮಕ ಮಾಡಿದೆ.
ಈ ಸಂಬಂಧ ನಿನ್ನೆ ವರದಿಗಾರರ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ನಾಳೆಯ ಒಳಗಾಗಿ ನೂತನ ಮುಖ್ಯ ಕಾರ್ಯದರ್ಶಿಯನ್ನು ನೇಮಕ ಮಾಡುವುದಾಗಿ ಹೇಳಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

ನೀವೇನ್ ಮುಚ್ಚೋದು.. ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ; ಇರಾನ್ ಗೆ ಟ್ರಂಪ್ ಶಾಕ್!

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಮತ್ತೊಂದು ಶಾಕ್; KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DK Shivakumar

SCROLL FOR NEXT