ನರೇಂದ್ರ ಮೋದಿ 
ಪ್ರಧಾನ ಸುದ್ದಿ

ವೈಬರ್‌ನಲ್ಲಿ ಮೋದಿ; ಒಂದು ವಾರದಲ್ಲೇ 6 ಲಕ್ಷ ಹಿಂಬಾಲಕರು!

ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಫಾಲೋವರ್ ಗಳನ್ನು ಹೊಂದಿ ಮುಂಚೂಣಿಯಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಈಗ...

ನವದೆಹಲಿ: ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಫಾಲೋವರ್ ಗಳನ್ನು ಹೊಂದಿ ಮುಂಚೂಣಿಯಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಈಗ ಮತ್ತೊಂದು ಚಾಟಿಂಗ್ ಸೈಟ್ ವೈಬರ್ ಬಳಸಲು ಆರಂಭಿಸಿದ್ದಾರೆ. ವೈಬರ್‌ಗೆ ಸೇರಿದ ಮೊದಲ ವಾರದಲ್ಲೇ 6 ಲಕ್ಷ ಹಿಂಬಾಲಕರನ್ನು ಗಳಿಸಿರುವ ಮೋದಿ ಇಲ್ಲಿಯೂ 'ಮೋದಿ ಹವಾ' ಸೃಷ್ಟಿಸಿದ್ದಾರೆ.

ಈಗಾಗಲೇ ಫೇಸ್‌ಬುಕ್, ಟ್ವೀಟರ್ ಮತ್ತು ಇನ್‌ಸ್ಟಾ ಗ್ರಾಂ ಬಳಸುತ್ತಿರುವ ಮೋದಿಯವರಿಗೆ ಎಲ್ಲಾ ಜಾಲತಾಣಗಳಲ್ಲಿ ಅಸಂಖ್ಯಾತ ಹಿಂಬಾಲಕರು ಇದ್ದಾರೆ. ಸಾಮಾಜಿಕ ತಾಣಗಳ ಮೂಲಕ ಸಾರ್ವಜನಿಕರೊಂದಿಗೆ ಮೋದಿ ನೇರ ಸಂಪರ್ಕವನ್ನಿಟ್ಟುಕೊಳ್ಳುವ ಮೂಲಕ ಜನರಿಗೆ ಹತ್ತಿರವಾಗುತ್ತಿದ್ದಾರೆ.

ವೈಬರ್ ಬಳಸಲಾರಂಭಿಸಿದ ಮೋದಿ ಇದರಲ್ಲಿ ಗಣರಾಜ್ಯೋತ್ಸವದ ಪರೇಡ್ ಚಿತ್ರಗಳನ್ನು ಮತ್ತು 1950ಜನವರಿ 26ರಂದು ಬಿಡುಗಡೆಯಾದ ಅಂಚೆಚೀಟಿಯ ಚಿತ್ರವನ್ನು ಶೇರ್ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Delhi CJP Protest: ಅಭಿಜೀತ್ ದೀಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ,ಯೂಟ್ಯೂಬರ್ ಧ್ರುವ್ ರಾಠಿ ಸೇರಿ 200ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ; Video

CEC ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹಿಸಿ CJP ಪ್ರತಿಭಟನೆ: ದೆಹಲಿಯಲ್ಲಿ ಬಂಧನ ಪ್ರಕ್ರಿಯೆ ಆರಂಭ, ತೀವ್ರ ಭದ್ರತೆ; Video

‘ಪ್ರೇಮದ ಊರಲಿ’ ಭರ್ಜರಿ ಕಲೆಕ್ಷನ್: ಬಾಕ್ಸ್ ಆಫೀಸ್‌ನಲ್ಲಿ ಬರೋಬ್ಬರಿ 39 ಕೋಟಿ ರೂ. ಗಳಿಕೆ!

‘ಕಾನೂನು ಸುವ್ಯವಸ್ಥೆಗೆ ಗಂಭೀರ ಅಪಾಯವಿದೆ’: ಸಿಜೆಪಿ ಪ್ರತಿಭಟನೆಗೆ ಕೆಲವೇ ಗಂಟೆ ಮೊದಲು ರಾಜ್ಯಗಳಿಗೆ ಪತ್ರ ಬರೆದು MHA ಹೇಳಿದ್ದೇನು?

ನವೆಂಬರ್‌ನಲ್ಲಿ ಕರ್ನಾಟಕ ಬಿಜೆಪಿಗೆ ಮೇಜರ್ ಸರ್ಜರಿ: ಬಿವೈ ವಿಜಯೇಂದ್ರ, ಆರ್ ಅಶೋಕಗೆ ಗೇಟ್ ಪಾಸ್?; ಹೊಸ ಮುಖಗಳಿಗೆ ಮಣೆ!