ನೀತಿ ಆಯೋಗದ ಮೊದಲ ಸಭೆಯಲ್ಲಿ ಸಿದ್ದರಾಮಯ್ಯ ಮತ್ತು ಮೋದಿ ಕುಶಲೋಪಹಾರಿ 
ಪ್ರಧಾನ ಸುದ್ದಿ

ರೈಲ್ವೆ ಯೋಜನೆಗಳ ಸಂಪೂರ್ಣ ವೆಚ್ಚ ಭರಿಸುವಂತೆ ಕೇಂದ್ರಕ್ಕೆ ಸಿದ್ದರಾಮಯ್ಯ ತಾಕೀತು

ರಾಜ್ಯದಲ್ಲಿ ಅನುಷ್ಠಾನಗೊಳ್ಲಲಿರುವ ಮುಂದಿನ ಎಲ್ಲ ರೈಲ್ವೇ ಯೋಜನೆಗಳ ಸಂಪೂರ್ಣ ವೆಚ್ಚವನ್ನು ಕೇಂದ್ರ ಸರ್ಕಾರವೇ ಭರಿಸಬೇಕೆಂದು

ಬೆಂಗಳೂರು: ರಾಜ್ಯದಲ್ಲಿ ಅನುಷ್ಠಾನಗೊಳ್ಲಲಿರುವ ಮುಂದಿನ ಎಲ್ಲ ರೈಲ್ವೇ ಯೋಜನೆಗಳ ಸಂಪೂರ್ಣ ವೆಚ್ಚವನ್ನು ಕೇಂದ್ರ ಸರ್ಕಾರವೇ ಭರಿಸಬೇಕೆಂದು ಸಿದ್ದರಾಮಯ್ಯ ತಾಕೀತು ಮಾಡಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಕರೆದಿದ್ದ ನೀತಿ ಆಯೋಗದ ಮೊದಲ ಸಭೆಯಲ್ಲಿ ಸಿದ್ಧರಾಮಯ್ಯ ರೈಲ್ವೇ ಯೋಜನೆಗಳಿಗೆ ರಾಜ್ಯ ಸರ್ಕಾರ ಹಣ ನೀಡಲು ಸಾಧ್ಯವಾಗದ ಬಗ್ಗೆ ಮಾತನಾಡಿದ್ದಾರೆ.

ಸದ್ಯಕ್ಕೆ ರಾಜ್ಯದಲ್ಲಿ ಅನುಷ್ಠಾನವಾಗುವ ಎಲ್ಲ ರೈಲ್ವೇ ಯೋಜನೆಗಳಿಗೆ ಕರ್ನಾಟಕ ಸರ್ಕಾರ ೫೦% ಹಣವನ್ನು ಒದಗಿಸುತ್ತಿದೆ. ಇದನ್ನು ಕನಿಷ್ಠ ಮೂರನೇ ಒಂದು ಭಾಗಕ್ಕಾದರೂ ಇಳಿಸಬೇಕೆಂದು ಸಿದ್ದರಾಮಯ್ಯ ಹೇಳಿದ್ದಾರೆ.

ನೆರೆದಿದ್ದ ವರದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಕೇಂದ್ರ ಸರ್ಕಾರ ಅನುದಾನ ನೀಡುತ್ತಿರುವ ಯೋಜನೆಗಳ ಬಗ್ಗೆ ನನ್ನ ನಿಲುವುಗಳನ್ನು ಮಂಡಿಸಿದ್ದೇನೆ. ಈ ಸಭೆಯಲ್ಲಿ ಕರ್ನಾಟಕ ಸರ್ಕಾರ ಮೊಬೈಲ್ ವನ್ ಯೋಜನೆಯ ಬಗ್ಗೆ ಒಳ್ಳೆಯ ಅಭಿಪ್ರಾಯಗಳು ಮೂಡಿ  ಬಂದವು ಹಾಗೂ ಮೋದಿ ಅವರ ಡಿಜಿಟಲ್ ಭಾರತ ಯೋಜನೆಗೆ ಕರ್ನಾಟಕ ಮುಂದಾಳತ್ವ ತೋರಿದೆ ಎಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!

2nd Test: ಬೌಂಡರಿ ಲೈನ್ ಬಳಿ ದುರ್ವರ್ತನೆ ತೋರಿದ್ದ ಲಂಕಾ ಆಟಗಾರ Prabath Jayasuriyaಗೆ ಬರೆ ಹಾಕಿದ ICC!

ನಟ ದೇವರಾಜ್ 2ನೇ ಪುತ್ರ ನಟ ಪ್ರಣಮ್ ನಿಶ್ಚಿತಾರ್ಥ

Nepal Floods: ನೇಪಾಳದ ವಿನಾಶಕಾರಿ ಪ್ರವಾಹಕ್ಕೆ ಇದೇನಾ ಕಾರಣ? ಉಪಗ್ರಹ ಚಿತ್ರಗಳಲ್ಲಿ ಸ್ಫೋಟಕ ಸುಳಿವು!