ಮೈತ್ರಿಪಾಲ ಸಿರಿಸೇನ ಮತ್ತು ನರೇಂದ್ರ ಮೋದಿ 
ಪ್ರಧಾನ ಸುದ್ದಿ

ನಾಗರಿಕ ಅಣು ಒಪ್ಪಂದ, ರಕ್ಷಣಾ ಸಂಬಂಧದ ವೃದ್ಧಿಗೆ ಭಾರತ-ಲಂಕಾ ಹೊಸ ಮುನ್ನುಡಿ

ಭಾರತ ಮತ್ತು ಶ್ರೀಲಂಕಾದ ಸಂಬಂಧಗಳನ್ನು ಉನ್ನತ ಮಟ್ಟಕ್ಕೆ ಕೊಂಡೊಯ್ಯಲು ನಾಗರಿಕ ಅಣುಒಪ್ಪಂದಕ್ಕೆ ಸಹಿ ಹಾಕಿದ್ದಲ್ಲದೆ ರಕ್ಷಣೆ

ನವದೆಹಲಿ: ಭಾರತ ಮತ್ತು ಶ್ರೀಲಂಕಾದ ಸಂಬಂಧಗಳನ್ನು ಉನ್ನತ ಮಟ್ಟಕ್ಕೆ ಕೊಂಡೊಯ್ಯಲು ನಾಗರಿಕ ಅಣುಒಪ್ಪಂದಕ್ಕೆ ಸಹಿ ಹಾಕಿದ್ದಲ್ಲದೆ ರಕ್ಷಣೆ ಮತ್ತು ಭದ್ರತಾ ಸಂಬಂಧವನ್ನು ವೃದ್ಧಿಸಿಕೊಳ್ಳಲು ಎರಡೂ ದೇಶಗಳು ನಿರ್ಧರಿಸಿವೆ.

ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ಶ್ರೀಲಂಕಾದ ಅಧ್ಯಕ್ಷ ಮೈತ್ರಿಪಾಲ ಸಿರಿಸೇನ ಅವರ ಮಾತುಕತೆಯ ನಂತರ ಈ ಘೋಷಣೆಯನ್ನು ಮಾಡಲಾಯಿತು. ಮೀನುಗಾಗರ ಸಮಸ್ಯೆಯನ್ನು ಮಾನವೀಯತೆಯ ನಡೆಯಿಂದ ಬಗೆಹರಿಸಿಕೊಳ್ಳಲು ಎರಡೂ ದೇಶದ ನಾಯಕರು ತಮ್ಮ ಬದ್ಧತೆಯನ್ನು ಚರ್ಚಿಸಿದರು.

"ನಾಗರಿಕ ಅಣು ಒಪ್ಪಂದದಲ್ಲಿನ ದ್ವಿಪಕ್ಷೀಯ ಸಂಬಂಧ ಎರಡೂ ದೇಶಗಳ ಪರಸ್ಪರ ನಂಬಿಕೆಯನ್ನು ವ್ಯಕ್ತಪಡಿಸುತ್ತದೆ. ಶ್ರೀಲಂಕಾ ಸಹಿ ಮಾಡಿರುವ ಈ ಮಟ್ಟದ ಮೊದಲ ಒಪ್ಪಂದ ಇದು. ಇದು ಕೃಷಿ, ಆರೋಗ್ಯ ಸೇರಿದಂತೆ ದ್ವಿಪಕ್ಷೀಯ ಸಂಬಂಧಗಳಲ್ಲಿ ಹೊಸ ಭರವಸೆ ಹುಟ್ಟಿಸುತ್ತದೆ" ಎಂದು ಪ್ರಧಾನಿ ಮೋದಿ ಚರ್ಚೆಯ ನಂತರ ವರದಿಗಾರರಿಗೆ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ