ಅರವಿಂದ್ ಕೇಜ್ರಿವಾಲ್ 
ಪ್ರಧಾನ ಸುದ್ದಿ

ಗುತ್ತಿಗೆ ನೌಕರರ ಉದ್ಯೋಗ ಕಡಿತಕ್ಕೆ ಎಎಪಿ ತಡೆ

ಚುನಾವಣಾ ಪ್ರಚಾರದ ವಚನವನ್ನು ಜಾರಿಗೆ ತರುವ ಮೊದಲ ಹೆಜ್ಜೆಯಾಗಿ ಯಾವುದೇ ರೀತಿಯ ಗುತ್ತಿಗೆ ನೌಕರರ ಉದ್ಯೋಗವನ್ನು ಕಡಿತಗೊಳಿಸುವುದಕ್ಕೆ ಎಎಪಿ

ನವದೆಹಲಿ: ಚುನಾವಣಾ ಪ್ರಚಾರದ ವಚನವನ್ನು ಜಾರಿಗೆ ತರುವ ಮೊದಲ ಹೆಜ್ಜೆಯಾಗಿ ಯಾವುದೇ ರೀತಿಯ ಗುತ್ತಿಗೆ ನೌಕರರ ಉದ್ಯೋಗವನ್ನು ಕಡಿತಗೊಳಿಸುವುದಕ್ಕೆ ಎಎಪಿ ಸರ್ಕಾರ ತಡೆ ನೀಡಿದೆ. ಈ ಪ್ರಕರಣದ ಸರಿಯಾದ ಅಧ್ಯಯನವಾಗುವರೆಗೂ ಯಾವುದೇ ಗುತ್ತಿಗೆ ಉದ್ಯೋಗ ಕಡಿತಗೊಳ್ಳುವುದಿಲ್ಲ ಎಂದಿರುವ ಈ ನಡೆ ಸುಮಾರು ಒಂದು ಲಕ್ಷ ನೌಕರರಿಗೆ ಉಪಯುಕ್ತವಾಗಲಿದೆ.

ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮುಖಂಡತ್ವದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ.

ವೈದ್ಯರು, ನರ್ಸ್ ಗಳು, ಉಪನ್ಯಾಸಕರು, ಕರ್ಮಚಾರಿಗಳನ್ನೂ ಒಳಗೊಂಡಂತೆ ದೆಹಲಿ ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಜನ ಗುತ್ತಿಗೆ ಆಧಾರಿತ ಉದ್ಯೋಗದಲ್ಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

ಅಂತಿಮಗೊಳ್ಳದ ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 2 ನೇ ದಿನವಾದ ಇಂದು ಕೂಡಾ ಯುಎಸ್- ಇರಾನ್ ಮಾತುಕತೆ ಮುಂದುವರಿಕೆ!

PM Modi- Rahul: ರಾಜಕೀಯ ಬದ್ಧ ವೈರಿಗಳ ಅಪರೂಪದ ಚುಟುಕು ಸಂಭಾಷಣೆ- ವಿಡಿಯೋ ವೈರಲ್!

SCROLL FOR NEXT